RITES Recruitment 2020: 13 ಡಿಜಿಎಂ, ಎಎಂ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

RITES ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. 13 ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 13,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರೈಟ್ಸ್ ಲಿಮಿಟೆಡ್ ನಲ್ಲಿ 13 ಹುದ್ದೆಗಳ ನೇಮಕಾತಿ..ಅ.13ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ/ಬಿ.ಟೆಕ್, ಎಂಎಸ್ಸಿ, ಎಂಸಿಎ ಅಥವಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 40 ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ರೈಟ್ಸ್ ಲಿಮಿಟೆಡ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 2,00,000/-ರೂಗಳ ವರೆಗು ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವೃತ್ತಿ ಅನುಭವದ ಆಧಾರದ ಮೇರೆ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು ಆರ್ಥಿಕವಾಗಿ ಹಿಂದುಳಿದ/ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ರೈಟ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://rites.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 13,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
RITES limited recruitment 2020 notification has been released for 13 engineering professional posts. Interested candidates can apply through online before October 13.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+