RITES Limited Recruitment 2020: 170 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

RITES ನೇಮಕಾತಿ ಪ್ರಕಟಣೆ ಹೊರಡಿಸಿದೆ. 170 ಇಂಜಿನಿಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ನವೆಂಬರ್ 26,2020 ಕೊನೆಯ ದಿನವಾಗಿದೆ.

ರೈಟ್ಸ್ ಲಿಮಿಟೆಡ್ ನಲ್ಲಿ ಇಂಜಿನಿಯರ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಇಂಜಿನಿಯರ್ ಹುದ್ದೆಗೆ ಬಿ.ಇ/ಬಿ.ಟೆಕ್ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ನವೆಂಬರ್ 1,2020ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಇಂಜಿನಿಯರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,860/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಲಾಗುವುದು. ನಂತರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು ಪ.ಜಾ/ಪ.ಪಂಗಡ/ಆರ್ಥಿಕವಾಗಿ ಹಿಂದುಳಿದ/ಅಂಗವಿಕಲ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ರೈಟ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://rites.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 26,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RITES limited recruitment 2020 notification has been released for 170 engineer posts. Interested candidates can apply through online before November 26.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+