RITES Limited Recruitment 2020: ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

RITES ನೇಮಕಾತಿ ಪ್ರಕಟಣೆ ಹೊರಡಿಸಿದೆ. ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 10,2020ಕೊನೆಯ ದಿನಾಂಕ.

ರೈಟ್ಸ್ ಲಿಮಿಟೆಡ್ ನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಮ್ಯಾನೇಜರ್ ಹುದ್ದೆಗೆ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ರೈಟ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://rites.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
RITES limited recruitment 2020 notification has been released for manager posts. Interested candidates can apply before september 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X