RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಟ್ಸ್ ಲಿಮಿಟೆಡ್ 9 ನೆಟ್‌ವರ್ಕ್ ಡಿಸೈನ್ ಎಕ್ಸ್ ಪರ್ಟ್, ನೆಟ್‌ವರ್ಕ್ ಎಕ್ಸ್‌ ಪರ್ಟ್, ಓಎಫ್‌ಸಿ ಎಕ್ಸ್‌ಪರ್ಟ್ ಮತ್ತು ಟ್ರಾನ್ಸ್‌ಮಿಶನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ರೈಟ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಬಿ.ಇ ಅಥವಾ ಬಿ.ಟೆಕ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 45,000/- ರಿಂದ 50,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://rites.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 20,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
RITES Ltd.
Plot No-I,
Sector-29,
Gurugram-122001

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RITES limited recruitment 2021 notification has been released for 9 various posts. Interested candidates can apply before February 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+