RITES ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ಸ್ ಹುದ್ದೆಗೆ ಅರ್ಜಿ ಆಹ್ವಾನ

RITES ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಮ್ಯಾನೇಜರ್ಸ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ ೧೭. ೨೦೧೮ ಕೊನೆಯ ದಿನಾಂಕ.

RITES ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಸಿಸ್ಟೆಂಟ್ ಮ್ಯಾನೇಜರ್ಸ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 17,2018 ಕೊನೆಯ ದಿನಾಂಕ.

RITES ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ಸ್ ಹುದ್ದೆಗೆ ಅರ್ಜಿ ಆಹ್ವಾನ

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

RITES ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಅಸಿಸ್ಟೆಂಟ್ ಮ್ಯಾನೇಜರ್ಸ್
Organisation RITES
Educational Qualification ಸಿವಿಲ್, ರಾಕ್ ಮ್ಯಾಕಾನಿಕ್ಸ್, ಮೈನಿಂಗ್ ಇಂಜಿನೀಯರಿಂಗ್ ವಿಷಯದಲ್ಲಿ ಪದವಿ
Experience 2 ರಿಂದ 7 ವರ್ಷ
Skills Required ಇಂಜಿನೀಯರಿಂಗ್
Job Location ಗುರ್ಗಾನ್
Industry ಇಂಜಿನೀಯರಿಂಗ್
Application Start Date July 25, 2018
Application End Date August 17, 2018

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 2: ಕೆರಿಯರ್ ಟ್ಯಾಬ್ ಕ್ಲಿಕ್ ಮಾಡಿ
  • ಸ್ಟೆಪ್ 3:ONLINE REGISTRATION ಆಯ್ಕೆ ಮಾಡಿ
  • ಸ್ಟೆಪ್ 4: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಯಾವ ಹುದ್ದೆಗೆ ಅಪ್ಲೈ ಮಾಡುತ್ತಿದ್ದಿರೋ ಆ ಲಿಂಕನ್ನ ಸೆಲೆಕ್ಟ್ ಮಾಡಿ
  • ಸ್ಟೆಪ್ 5: ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 6: ರಿಜಿಸ್ಟ್ರೇಶನ್ ಪ್ರಕ್ರಿಯೆ ಭರ್ತಿ ಮಾಡಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ರಿಜಿಸ್ಟ್ರೇಶನ್ ಐಡಿಯಿಂದ ಮತ್ತೆ ಲಾಗಿನ್ ಆಗಿ ಅಪ್ಲಿಕೇಶನ್ ಗುರುತಿಸಿ ಡೌನ್‌ಲೋಡ್ ಮಾಡಿಕೊಳ್ಳಿ
  • ಸ್ಟೆಪ್ 8: ಅರ್ಜಿಯನ್ನ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಹುದ್ದೆ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Assistant Manager, (P)/Rectt.,
RITES Ltd., RITES Bhawan,
Plot No.1, Sector-29,
Gurgaon - 122001, Haryana.

ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

For Quick Alerts
ALLOW NOTIFICATIONS  
For Daily Alerts

English summary
RITES Limited has released an employment notification calling out aspirants to apply for the posts of managers. Those interested can check out the eligibility, salary scale, how to apply and the complete details of the government jobs here. Selected candidates can earn up to INR 180000. The last date to apply for the government job is Aug 17, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X