RITES ರೈಲ್ವೇ ನೇಮಕಾತಿ... ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

By Nishmitha B

ರೈಲ್ವೇ ಸಚಿವಾಲಯದ ಅಡಿಯಲ್ಲಿ ಬರುವ RITES Ltd ಸಂಸ್ಥೆಯು ನೇಮಕಾತಿಯ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಬಹುದಾಗಿದೆ. ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ನೇಮಕಾತಿ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಕಂಪ್ಲೀಟ್ ಮಾಹಿತಿ ಇಲ್ಲಿದೆ

RITES ರೈಲ್ವೇ ನೇಮಕಾತಿ ಹುದ್ದೆಯ ಕಂಪ್ಲೀಟ್ ಮಾಹಿತಿ ಇಲ್ಲಿದೆ

ವರ್ಗೀಕರಣ ಮಾಹಿತಿ
ಹುದ್ದೆ ಹೆಸರು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್
ಸಂಸ್ಥೆ RITES Ltd ರೈಲ್ವೇ ಸಚಿವಾಲಯ
ವಿದ್ಯಾರ್ಹತೆ ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರೋನಿಕ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದಿರಬೇಕು
ಗರಿಷ್ಟ ವಯಸ್ಸು 53 ವರ್ಷ
ಹುದ್ದೆ ಜವಬ್ದಾರಿ ಎಲೆಕ್ಟ್ರಿಕಲ್ ವರ್ಕ್ಸ್ ಮ್ಯಾನೇಜ್ ಮಾಡುವಂತಿರಬೇಕು
ಕೆಲಸಮಾಡಬೇಕಾದ ಸ್ಥಳ ಹರ್ಯಾಣ
ಅನುಭವ 19 ವರ್ಷ
ಅರ್ಜಿ ಸಲ್ಲಿಕೆಗೆ ಪ್ರಾರಂಭವಾದ ದಿನಾಂಕ ಮಾರ್ಚ್ 7 , 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎಪ್ರಿಲ್ 2, 2018

ಅರ್ಜಿ ಸಲ್ಲಿಸುವುದ ಹೇಗೆ

RITES Ltd ರೈಲ್ವೇ ನೇಮಕಾತಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕೆಲವೊಂದು ಸ್ಟೆಪ್ಸ್ ನೀಡಲಾಗಿದೆ

ಸ್ಟೆಪ್ 1

ಸ್ಟೆಪ್ 1

ಮೊದಲಿಗೆ ಅಧಿಕೃತ ವೆಬ್‌ಸೈಟ್‌  ಗೆ ಭೇಟಿ ನೀಡಿ

ಸ್ಟೆಪ್ 2

ಸ್ಟೆಪ್ 2

ಬಳಿಕ ಹೋಮ್ ಪೇಜ್‌ನಲ್ಲಿರುವ ಕೆರಿಯರ್ ಸೆಕ್ಷನ್ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಆನ್‌ಲೈನ್ ರಿಜಿಸ್ಟ್ರೇಶನ್ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಅರ್ಜಿ ಪರದೆ ಮೇಲೆ ತೆರೆದುಕೊಳ್ಳುತ್ತದೆ. ಒಂದೊಂದಾಗಿ ಭರ್ತಿ ಮಾಡುತ್ತಾ ಹೋಗಿ

ಸ್ಟೆಪ್ 5

ಸ್ಟೆಪ್ 5

ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

Applicant Login ಟ್ಯಾಬ್ ಓಪನ್ ಮಾಡಿ

ಸ್ಟೆಪ್ 7

ಸ್ಟೆಪ್ 7

ನಿಮ್ಮ ಕಂಪ್ಲೀಟ್ ಮಾಹಿತಿಯನ್ನ ಇಲ್ಲಿ ಭರ್ತಿ ಮಾಡಿ

ಸ್ಟೆಪ್ 8

ಸ್ಟೆಪ್ 8

ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಸ್ಟೆಪ್ 9

ಆನ್‌ಲೈನ್‌ನಲ್ಲಿ ಭರ್ತಿ ಮಾಡಿದ ಅರ್ಜಿಯ ನಮೂನೆಯನ್ನು RITES Ltd ಗೆ ಕಳುಹಿಸಿ

ಅರ್ಜಿ ಕಳುಹಿಸಬೇಕಾದ ವಿಳಾಸ
ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಬೇಕು. ಬಳಿಕ ಈ ಕವರನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮಾಡಿ
The Assistant Manager
(P)/Rectt., RITES Ltd., RITES Bhawan, Plot No.1, Sector-29, Gurgaon - 122001, Haryana

More News  

For Quick Alerts
ALLOW NOTIFICATIONS  
For Daily Alerts

English summary
RITES Ltd, under Ministry of Railways, has released an employment notification calling out for aspirants to apply for the post of Assistant General Manager in the electrical department.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+