ರೈಟ್ಸ್ ಲಿಮಿಟೆಡ್ 40 ಪದವೀಧರ ಇಂಜಿನಿಯರ್ ಟ್ರೈನೀ ಹುದ್ದೆಗಳಿಗೆ ನೇಮಕಾತಿ

ರೈಟ್ಸ್ ಲಿಮಿಟೆಡ್, ಇಂಡಿಯನ್ ರೈಲ್ವೆ ನೇಮಕಾತಿ 40 ಪದವೀಧರ ಇಂಜಿನಿಯರ್ ಟ್ರೈನೀ ಹುದ್ದೆಗಳನ್ನು ನೇಮಕಾತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಟಕಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ನಂತರ ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಏಪ್ರಿಲ್ 16,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇಂಡಿಯನ್ ರೈಲ್ವೆ ಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಪದವೀಧರ ಇಂಜಿನಿಯರ್ ಟ್ರೈನೀ
Organisation ರೈಟ್ಸ್ ಲಿಮಿಟೆಡ್, ಇಂಡಿಯನ್ ರೈಲ್ವೆ
Educational Qualification ಬಿ.ಇ / ಬಿ.ಟೆಕ್/ ಬಿ.ಎಸ್‌ಸಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 40,000/-ರಿಂದ 1,40,000/-ರೂ
Application Start Date March 19, 2019
Application End Date April 16, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಇ / ಬಿ.ಟೆಕ್/ ಬಿ.ಎಸ್‌ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್1,2019 ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಪದವೀಧರ ಇಂಜಿನಿಯರ್ ಟ್ರೈನಿ (ಸಿವಿಲ್ ಇಂಜಿನಿಯರಿಂಗ್)24
ಪದವೀಧರ ಇಂಜಿನಿಯರ್ ಟ್ರೈನಿ (ಮೆಕ್ಯಾನಿಕಲ್ ಇಂಜಿನಿಯರಿಂಗ್)8
ಪದವೀಧರ ಇಂಜಿನಿಯರ್ ಟ್ರೈನಿ ( ಇಲೆಕ್ಟ್ರಿಕಲ್ ಇಂಜಿನಿಯರಿಂಗ್)2
ಪದವೀಧರ ಇಂಜಿನಿಯರ್ ಟ್ರೈನಿ (ಸಿಗ್ನಲ್ ಮತ್ತು ಟೆಲಿಕಮ್ಯುನಿಕೇಶನ್ಸ್)6
ಒಟ್ಟು40

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು GATE -2018 ಅಥವಾ GATE- 2019 ರ ಅಂಕಗಳು ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸುವ ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ರೈಟ್ಸ್ ನ ಅಧಿಕೃತ ವೆಬ್‌ಸೈಟ್‌ https://ritesltd.com/ ಗೆ ಹೋಗಿ ಮಾರ್ಚ್ 19,2019 ರಿಂದ ಏಪ್ರಿಲ್16,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು
ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ https://recruit.rites.com/ ಮತ್ತು ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Rail India Technical & Economic Service (RITES) is going to recruit 40 candidates to fill their Graduate Engineer Trainees (GETs) in All India. Job Aspirants are requested to go through official website of RITES job notification 2019 before apply. Eligible candidates can apply online through the official website, ritesltd.com. Last Date to submit the online application form is 16th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+