ರೈಟ್ಸ್ ಲಿಮಿಟೆಡ್ ನೇಮಕಾತಿ: ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ರೈಟ್ಸ್ ಲಿಮಿಟೆಡ್ ನೇಮಕಾತಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಆಸಕ್ತ ಅರ್ಹ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ವಿದ್ಯಾರ್ಹತೆಯನ್ನು ಹೊಂದಿದ್ದಲ್ಲಿ ರೈಟ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಏಪ್ರಿಲ್ 3,2019ರೊಳಗೆ ಸಲ್ಲಿಸಬಹುದು.

ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಇಂಜಿನಿಯರ್
Organisation ರೈಟ್ಸ್ ಲಿಮಿಟೆಡ್
Educational Qualification ಬಿಇ/ ಬಿ.ಟೆಕ್ / ಬಿ.ಎಸ್ಸಿ ಪದವಿ
Job Location ಭಾರತದೆಲ್ಲೆಡೆ
Salary Scale 40,000/- ರಿಂದ 1,40,000/-ರೂ
Application Start Date March 13, 2019
Application End Date April 3, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಬಿಇ/ ಬಿ.ಟೆಕ್ / ಬಿ.ಎಸ್ಸಿ ಪದವಿಯನ್ನು ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ / ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್‌ ಇಂಜಿನಿಯರಿಂಗ್ / ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ / ಇಲೆಕ್ಟ್ರಾನಿಕ್ಸ್ ಮತ್ತು ಇಲೆಕ್ಟ್ರಿಕಲ್ ಇಂಜಿನಿಯರಿಂಗ್ / ಕಂಪ್ಯೂಟರ್ ಸೈನ್ಸ್ / ಐಟಿ / ಕಂಪ್ಯೂಟರ್ ಇಂಜಿನಿಯರಿಂಗ್ /ಇಲೆಕ್ಟ್ರಾನಿಕ್ಸ್ ಮತ್ತು ಇನ್‌ಸ್ಟ್ರುಮೆಂಟೇಷನ್ ಇಂಜಿನಿಯರಿಂಗ್ ನಲ್ಲಿ ಮಾಡಿರಬೇಕು

ವಯೋಮಿತಿ:

ಅರ್ಜಿದಾರರು ಮಾರ್ಚ್ 1,2019ರ ಅನ್ವಯ 40ವರ್ಷ ವಯೋಮಿತಿಯೊಳಗಿನವರಾಗಿರಬೇಕು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಅರ್ಜಿಗಳ ಕಿರುಪಟ್ಟಿಯನ್ನು ತಯಾರಿಸಲಾಗುವುದು ನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ರೈಟ್ಸ್ ನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಏಪ್ರಿಲ್ 3,2019 ರೊಳಗೆ ಸಲ್ಲಿಸಬಹುದು.

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯನ್ನು ಸೇವ್‌ ಮಾಡಿ ಡೌನ್‌ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಏಪ್ರಿಲ್ 11,2019ರೊಳಗೆ ಕಳುಹಿಸಬೇಕು.

ಕಚೇರಿಯ ವಿಳಾಸ:
ಅಸಿಸ್ಟೆಂಟ್ ಮ್ಯಾನೇಜರ್ (ಪೋ),
ರೈಟ್ಸ್ ಲಿಮಿಟೆಡ್ ,
ರೈಟ್ಸ್ ಭವನ್,
ಪ್ಲಾಟ್ ನಂ.1, ಸೆಕ್ಟರ್-29
ಗುರಗಾವ್ -122001,
ಹರಿಯಾಣ

ಅಭ್ಯರ್ಥಿಗಳು ರೈಟ್ಸ್ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Rail India Technical & Economical Service recruitment notification has been released on official website for the recruitment of Engineer posts. Interested candidates can apply for this job through online before 3rd april 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+