ರೈಟ್ಸ್ ರೈಲ್ವೇ ನೇಮಕಾತಿ 2019 ಇಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೇ ಸಚಿವಾಲಯದ ಅಡಿಯಲ್ಲಿ ಬರುವ RITES Ltd ಸಂಸ್ಥೆಯು ಇಂಜಿನಿಯರ್ (ಎಸ್‌&ಟಿ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ ನಲ್ಲಿ ಪ್ರಟಕಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನ್ 25,2019ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರೈಟ್ಸ್ ರೈಲ್ವೇಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಇಂಜಿನಿಯರ್ (ಎಸ್‌&ಟಿ)
Organisation RITES Ltd ರೈಲ್ವೇ ಸಚಿವಾಲಯ
Educational Qualification ಬಿ.ಇ / ಬಿ.ಟೆಕ್ / ಬಿ.ಎಸ್ಸಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 40,000/- ರಿಂದ 1,40,000/-ರೂ
Application Start Date June 4, 2019
Application End Date June 25, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿ.ಇ / ಬಿ.ಟೆಕ್ / ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜೂನ್ 1,2019 ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು / ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಪಿಡಬ್ಲ್ಯೂಡಿ ಅಭ್ಯರ್ಥಿಗಳು 300/-ರೂ ಮತ್ತು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ರೈಟ್ಸ್ ರೈಲ್ವೇ ನೇಮಕಾತಿಯ ಅಧಿಕೃತ ವೆಬ್‌ಸೈಟ್‌ https://ritesltd.com/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 25,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
RITES Recruitment 2019-20:Apply Online for 4 Engineer (S&T) Vacancies. Rail India Technical & Economic Service (RITES) invited Online applications from eligible and interested candidates to fill up Engineer (S&T) Posts through RITES official notification 2019. Job seekers who are looking for a career in All India Government can make use of this opportunity. Apply online for these RITES Engineer (S&T) jobs before 25th June 2019. Official website of RITES is www.ritesltd.com Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X