RITES Recruitment 2022 : 12 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನಲ್ಲಿ 12 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಜುಲೈ 19,2022 ರಿಂದ ಆಗಸ್ಟ್ 9,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ರೈಟ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

RITES ನೇಮಕಾತಿ 2022 ವಿದ್ಯಾರ್ಹತೆ :

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

RITES ನೇಮಕಾತಿ 2022 ವಯೋಮಿತಿ :

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜುಲೈ 1,2022ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

RITES ನೇಮಕಾತಿ 2022 ವೇತನ :

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 86,000/- ರಿಂದ 2,10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ರೈಟ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

RITES ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

RITES ನೇಮಕಾತಿ 2022 ಅರ್ಜಿ ಶುಲ್ಕ :

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

RITES ನೇಮಕಾತಿ 2022 ಅರ್ಜಿ ಸಲ್ಲಿಕೆ :

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://rites.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 19 ರಿಂದ ಆಗಸ್ಟ್ 9,2022ರೊಳಗೆ ಅರ್ಜಿಯನ್ನು ಹಾಕಬಹುದು. ಅರ್ಜಿಯ ಪ್ರಿಂಟೌಟ್ ಅನ್ನು ಕಚೇರಿಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
GGM/EE, 4th Floor EE SBU, Shikhar, RITES Limited, Sector-29, Gurugram (Haryana) - 122001.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
RITES recruitment 2022 notification has been released for 12 various posts. Interested candidates can apply before August 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+