RITES Recruitment 2022 : 19 ಇಂಜಿನಿಯರ್, ಪ್ಲಾನಿಂಗ್ ಇಂಜಿನಿಯರ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನಲ್ಲಿ 19 ಇಂಜಿನಿಯರ್, ಕ್ವಾಲಿಟಿ ಕಂಟ್ರೋಲ್/ಮೆಟೀರಿಯಲ್ ಇಂಜಿನಿಯರ್, ಎಸ್‌ಹೆಚ್ಇ ಎಕ್ಸ್‌ಪರ್ಟ್ ಮತ್ತು ಪ್ಲಾನಿಂಗ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 2,2022 ರಿಂದ ಜೂನ್ 1,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ರೈಟ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

RITES ನೇಮಕಾತಿ 2022 ವಿದ್ಯಾರ್ಹತೆ :

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನೇಮಕಾತಿಯ ಇಂಜಿನಿಯರ್, ಕ್ವಾಲಿಟಿ ಕಂಟ್ರೋಲ್/ಮೆಟೀರಿಯಲ್ ಇಂಜಿನಿಯರ್, ಎಸ್‌ಹೆಚ್ಇ ಎಕ್ಸ್‌ಪರ್ಟ್ ಮತ್ತು ಪ್ಲಾನಿಂಗ್ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ, ಬಿ.ಟೆಕ್, ಬಿ.ಎಸ್ಸಿ, ಪದವಿ, ಎಂ.ಎ, ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

RITES ನೇಮಕಾತಿ 2022 ವಯೋಮಿತಿ :

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನೇಮಕಾತಿಯ ಇಂಜಿನಿಯರ್, ಕ್ವಾಲಿಟಿ ಕಂಟ್ರೋಲ್/ಮೆಟೀರಿಯಲ್ ಇಂಜಿನಿಯರ್, ಎಸ್‌ಹೆಚ್ಇ ಎಕ್ಸ್‌ಪರ್ಟ್ ಮತ್ತು ಪ್ಲಾನಿಂಗ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 1,2022ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ರೈಟ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

RITES ನೇಮಕಾತಿ 2022 ವೇತನ :

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನೇಮಕಾತಿಯ ಇಂಜಿನಿಯರ್, ಕ್ವಾಲಿಟಿ ಕಂಟ್ರೋಲ್/ಮೆಟೀರಿಯಲ್ ಇಂಜಿನಿಯರ್, ಎಸ್‌ಹೆಚ್ಇ ಎಕ್ಸ್‌ಪರ್ಟ್ ಮತ್ತು ಪ್ಲಾನಿಂಗ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

RITES ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನೇಮಕಾತಿಯ ಇಂಜಿನಿಯರ್, ಕ್ವಾಲಿಟಿ ಕಂಟ್ರೋಲ್/ಮೆಟೀರಿಯಲ್ ಇಂಜಿನಿಯರ್, ಎಸ್‌ಹೆಚ್ಇ ಎಕ್ಸ್‌ಪರ್ಟ್ ಮತ್ತು ಪ್ಲಾನಿಂಗ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ರೈಟ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

RITES ನೇಮಕಾತಿ 2022 ಅರ್ಜಿ ಶುಲ್ಕ :

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನೇಮಕಾತಿಯ ಇಂಜಿನಿಯರ್, ಕ್ವಾಲಿಟಿ ಕಂಟ್ರೋಲ್/ಮೆಟೀರಿಯಲ್ ಇಂಜಿನಿಯರ್, ಎಸ್‌ಹೆಚ್ಇ ಎಕ್ಸ್‌ಪರ್ಟ್ ಮತ್ತು ಪ್ಲಾನಿಂಗ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 600/-ರೂ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

RITES ನೇಮಕಾತಿ 2022 ಅರ್ಜಿ ಸಲ್ಲಿಕೆ :

ರೈಲ್ ಇಂಡಿಯಾ ಟೆಕ್ನಿಕಲ್ ಮತ್ತು ಎಕನಾಮಿಕ್ಸ್ ಸರ್ವೀಸ್ ನೇಮಕಾತಿಯ ಇಂಜಿನಿಯರ್, ಕ್ವಾಲಿಟಿ ಕಂಟ್ರೋಲ್/ಮೆಟೀರಿಯಲ್ ಇಂಜಿನಿಯರ್, ಎಸ್‌ಹೆಚ್ಇ ಎಕ್ಸ್‌ಪರ್ಟ್ ಮತ್ತು ಪ್ಲಾನಿಂಗ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://rites.com/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 2 ರಿಂದ ಜೂನ್ 1,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RITES recruitment 2022 notification has been released for 19 engineer, planing engineer and other posts. Interested candidates can apply before June 1.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+