RL Jalappa Hospital And Research Centre Recruitment 2021: 9 ಫಾರ್ಮಾಸಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ 9 ಫಾರ್ಮಾಸಿಸ್ಟ್ ಹುದ್ದೆಗಳ ನೇಮಕಾತಿ

ಆರ್‌ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಕೋಲಾರ 9 ಫಾರ್ಮಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಡಿ.ಫಾರ್ಮ/ಬಿ.ಫಾರ್ಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://rljhrc.ac.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜೂನ್ 30,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
R L Jalappa Hospital And Research Centre,
SDUET Hospital Pharma,
Tamaka, Kolar -563101,
Karnataka.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RL jalappa hospital and research center recruitment 2021 notification has been released for 9 pharmacist posts. Interested candidates can apply before June 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+