ರೈಲ್ವೇ ಇಲಾಖೆಯಲ್ಲಿ ಕೆಲಸ ಖಾಲಿ... ಎಫ್‌ಎಲ್‌ಸಿ ಕೌನ್ಸಿಲರ್ ಹುದ್ದೆಗೆ ಅರ್ಜಿ ಆಹ್ವಾನ

ರೈಲ್ ಲ್ಯಾಂಡ್ ಡೆವಲಪ್ ಮೆಂಟ್ ಆಥೋರಿಟಿ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್, ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ರೈಲ್ ಲ್ಯಾಂಡ್ ಡೆವಲಪ್ ಮೆಂಟ್ ಆಥೋರಿಟಿ ನೇಮಕಾತಿ ಪ್ರಕಟಣೆ ಹೊರಡಿಸಿದೆ.ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್, ಮ್ಯಾನೇಜರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 2, 2018 ಕೊನೆಯ ದಿನಾಂಕ.

ರೈಲ್ವೇ ಇಲಾಖೆಯಲ್ಲಿ ಕೆಲಸ ಖಾಲಿ... ಎಫ್‌ಎಲ್‌ಸಿ ಕೌನ್ಸಿಲರ್ ಹುದ್ದೆಗೆ ಅರ್ಜಿ ಆಹ್ವಾನ

ರೈಲ್ ಲ್ಯಾಂಡ್ ಡೆವಲಪ್ ಮೆಂಟ್ ಆಥೋರಿಟಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಮ್ಯಾನೇಜರ್, ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್
Organisation ರೈಲ್ ಲ್ಯಾಂಡ್ ಡೆವಲಪ್ ಮೆಂಟ್ ಆಥೋರಿಟಿ
Educational Qualification ಇಂಜಿನೀಯರಿಂಗ್ ಪದವಿ
Experience ತಿಳಿಸಿಲ್ಲ
Skills Required ಮ್ಯಾನೇಜಿರಿಯಲ್ ಹಾಗೂ ಕಂಪ್ಯೂಟರ್ ಜ್ಞಾನ
Job Location ನವದೆಹಲಿ, ಮುಂಬಯಿ, ಕೊಲ್ಕತ್ತಾ, ಹೈದ್ರಾಬಾದ್, ಜೈಪುರ್, ಲಖ್ನೋ, ಚೆನ್ನೈ
Industry ರೈಲ್ವೇಸ್
Application Start Date July 4, 2018
Application End Date August 2, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ರೈಲ್ ಲ್ಯಾಂಡ್ ಡೆವಲಪ್ ಮೆಂಟ್ ಆಥೋರಿಟಿ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಕರೆಂಟ್ ಓಪನಿಂಗ್ಸ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
  • ಸ್ಟೆಪ್ 5: Filling-up of vacant posts in Rail Land Development Authority on deputation basis (Vacancy Notice No.03 of 2018 dt. 04.07.2018) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್6: ಪೇಜ್‌ನ ಕೆಳಭಾಗದಲ್ಲಿ ಇರುವ ಅರ್ಜಿ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 7: ಅರ್ಜಿಯನ್ನ ಸೇವ್ ಮಾಡಿಟ್ಟುಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
  • ಸ್ಟೆಪ್ 8: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 9: ಅರ್ಜಿಯನ್ನ ದೇನಾ ಬ್ಯಾಂಕ್‌ಗೆ ಪೋಸ್ಟ್ ಮಾಡಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಕಳುಹಿಸಬೇಕಾದ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆಯ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Dy. General Manager (HRD),
Rail Land Development Authority,
Near Safdarjung Railway Station,
Moti Bagh-I,
New Delhi - 110021.

More News  

For Quick Alerts
ALLOW NOTIFICATIONS  
For Daily Alerts

English summary
Rail Land Development Authority (RLDA) under the Ministry of Railways has released an employment notification calling out aspirants to apply for the posts of Managers. Those interested can check out the eligibility, salary scale, how to apply and the complete details of the government job here. Selected candidates can earn up to INR 75000. The last date to apply for the government job is Aug 2, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+