RRC SCR Recruitment 2021: 96 ಜ್ಯೂ.ಇಂಜಿನಿಯರ್, ಭಾಷಾಂತರಕಾರ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆರ್‌ಆರ್‌ಸಿ ದಕ್ಷಿಣ ಮಧ್ಯ ರೈಲ್ವೆ 96 ಜ್ಯೂನಿಯರ್ ಇಂಜಿನಿಯರ್, ಜ್ಯೂನಿಯರ್ ಟ್ರಾನ್ಸ್‌ಲೇಟರ್ ಮತ್ತು ಸ್ಟೆನೋಗ್ರಾಫರ್ (ಗ್ರೇಡ್ III) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 14,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ದಕ್ಷಿಣ ಮಧ್ಯ ರೈಲ್ವೆಯಲ್ಲಿ 96 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಡಿಪ್ಲೋಮಾ, ಬಿ.ಇ/ಬಿ.ಟೆಕ್, ಸ್ನಾತಕೋತ್ತರ ಪದವಿ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜುಲೈ 1,2021ರ ಅನ್ವಯ ಸಾಮಾನ್ಯ ವರ್ಗದ ಗರಿಷ್ಟ 42 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಟ 45 ವರ್ಷ ಮತ್ತು ಪ.ಜಾ/ಪ.ಪಂ ಗರಿಷ್ಟ 47 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಆಯ್ಕೆ ಪ್ರಕ್ರಿಯೆ:

ಜ್ಯೂನಿಯರ್ ಇಂಜಿನಿಯರ್, ಜ್ಯೂನಿಯತ್ ಟ್ರಾನ್ಸ್‌ಲೇಟರ್ ಮತ್ತು ಸ್ಟೆನೋಗ್ರಾಫರ್ (ಗ್ರೇಡ್ III) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ/ಟ್ರಾನ್ಸ್‌ಲೇಟರ್ ಪರೀಕ್ಷೆ/ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://scr.indianrailways.gov.in/ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 14,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
RRC south central railway recruitment 2021 notification has been released for 96 junior engineer, translator and stenographer posts. Interested candidates can apply before April 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+