ಭಾರತೀಯ ನೈಋತ್ಯ ರೈಲ್ವೆ ನೇಮಕಾತಿ 2019: ವಿವಿಧ ಕ್ರೀಡಾ ಕೋಟಾ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಭಾರತೀಯ ರೈಲ್ವೆ ನೈಋತ್ಯ ವಲಯಗಳಲ್ಲಿ ವಿವಿಧ ಕ್ರೀಡಾ ಕೋಟಾ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 11.2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಗಳನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಮೂಲಕ ಕಳುಹಿಸಬಹುದು.

ವಿವಿಧ ಕ್ರೀಡಾ ಕೋಟಾದ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ವಾಲಿಬಾಲ್, ವೈಟ್ ಲಿಫ್ಲಿಂಟ್ & ಬಾಡಿ ಬ್ಯುಲ್ಡಿಂಗ್
Organisation ಭಾರತೀಯ ನೈಋತ್ಯ ರೈಲ್ವೆ
Educational Qualification 10ನೇ ತರಗತಿ, 12 ನೇತರಗತಿ, ಐಟಿಐ ಅಥವಾ ತತ್ಸಮಾನ ಅರ್ಹತೆ
Job Location ಕರ್ನಾಟಕ
Salary Scale 5,200/- ರಿಂದ 20,200- ರೂ
Application Start Date January 12, 2019
Application End Date February 11, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ, 12ನೇತರಗತಿ, ಐಟಿಐ ಅಥವಾ ತತ್ಸಮಾನ ಅರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಠ 25 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ 5,200/- ರಿಂದ 20,200- ರೂ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿಯ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500/--ರೂ ಹಾಗೂ SC/ST/PH ಅಭ್ಯರ್ಥಿಗಳು250/-ರೂ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಜಿದಾರರು ತಾವು ಭರ್ತಿ ಮಾಡಿ ಸಹಿ ಮಾಡಿದ ಅರ್ಜಿಯ ಜೊತೆಗೆ ಐಡಿ ಪುರಾವೆ , ಶೈಕ್ಷಣಿಕ ಪ್ರಮಾಣಪತ್ರಗಳು, ಜಾತಿ ಮತ್ತು ದಾಖಲೆಗಳ ದೃಢೀಕರಿಸಿದ ಪ್ರತಿಗಳು ಮುಂತಾದ ಪುರಾವೆಗಳನ್ನು ಅಂಚೆ ಮೂಲಕ ಕಳುಹಿಸಬೇಕು.

ಅಂಚೆ ವಿಳಾಸ:
The Assistant Personnel Officer/HQ,
Railway Recruitment Cell,
2nd floor, Old G.M.'s Office Building,
Club Road, Hubballli 580023.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
RRC SWR recruitment 2019 notification has been released on official website for the recruitment of Sports Quota Post.The candidate who is looking for following post can apply from 12.01.2019 and before 11.02.2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+