ರಾಮನ್ ಸಂಶೋಧನಾ ಸಂಸ್ಥೆ 2 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನವೆಂಬರ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಪ್ರಾಜೆಕ್ಟ್ ಇಂಜಿನಿಯರ್ |
| Organisation | ರಾಮನ್ ಸಂಶೋಧನಾ ಸಂಸ್ಥೆ |
| Educational Qualification | ಎಂ.ಇ /ಎಂ.ಟೆಕ್ ಅಥವಾ ಬಿಇ / ಬಿ.ಟೆಕ್ |
| Job Location | ಬೆಂಗಳೂರು (ಕರ್ನಾಟಕ) |
| Salary Scale | ತಿಂಗಳಿಗೆ 38,000/-ರೂ |
| Application Start Date | October 27, 2019 |
| Application End Date | November 26, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಇ /ಎಂ.ಟೆಕ್ ಅಥವಾ ಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ವಯೋಮಿತಿ:
ನವೆಂಬರ್ 26,2019ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 38,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ:
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ರಾಮನ್ ಸಂಶೋಧನಾ ಸಂಸ್ಥೆಯ ಅಧಿಕೃತ ವೆಬ್‌ಸೈಟ್ http://www.rri.res.in/ ಗೆ ಹೋಗಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 26,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ


Click it and Unblock the Notifications











