ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ 2019: 2 ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ರಾಮನ್ ಸಂಶೋಧನಾ ಸಂಸ್ಥೆ 2 ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನವೆಂಬರ್ 20,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಆರ್‌ಆರ್‌ಐ ಯಲ್ಲಿ ಉದ್ಯೋಗಾವಕಾಶ: ತಿಂಗಳಿಗೆ 23,500/-ರೂ ವೇತನ ಪಡೆಯಬಹುದು

CRITERIA DETAILS
Name Of The Posts ರಿಸರ್ಚ್ ಅಸಿಸ್ಟೆಂಟ್
Organisation ರಾಮನ್ ಸಂಶೋಧನಾ ಸಂಸ್ಥೆ
Educational Qualification ಎಂ.ಎಸ್ಸಿ /ಎಂ.ಟೆಕ್ ಅಥವಾ ಬಿಇ / ಬಿ.ಟೆಕ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 23,500/-ರೂ
Application Start Date November 4, 2019
Application End Date November 20, 2019

ಶೈಕ್ಷಣಿಕ ವಿದ್ಯಾರ್ಹತೆ:

ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಎಸ್ಸಿ /ಎಂ.ಟೆಕ್ ಅಥವಾ ಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:

ನವೆಂಬರ್ 20,2019 ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ರಿಸರ್ಚ್ ಅಸಿಸ್ಟೆಂಟ್ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಳು ರಾಮನ್ ಸಂಶೋಧನಾ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ http://www.rri.res.in/ ಗೆ ಹೋಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ [email protected] ಗೆ ಮೇಲ್ ಮಾಡಬಹುದು ಅಥವಾ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಗೆ ನವೆಂಬರ್ 20,2019ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿಯ ವಿಳಾಸ:
ಕೋ-ಆರ್ಡಿನೇಟರ್,
ಸಾಫ್ಟ್ ಕಂಡೆನ್ಸ್ಡ್ ಮ್ಯಾಟರ್ ಗ್ರೂಪ್,
ರಾಮನ್ ರಿಸರ್ಚ್ ಇನ್ಸ್ಟಿಟ್ಯೂಟ್,
ಸಿ.ವಿ. ರಾಮನ್ ಅವೆನ್ಯೂ,
ಸದಾಶಿವ ನಗರ, ಬೆಂಗಳೂರು - 560080.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
Raman Research Institute recruitment 2019 notification has been released on official website for the recruitment of 2 research assistant posts. Interested candidates can apply.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X