ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ 2019: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಆರ್‌ಆರ್‌ಐ ಯಲ್ಲಿ ಉದ್ಯೋಗಾವಕಾಶ: ತಿಂಗಳಿಗೆ 23,500/-ರೂ ವೇತನ ಪಡೆಯಬಹುದು

CRITERIA DETAILS
Name Of The Posts ರಿಸರ್ಚ್ ಅಸಿಸ್ಟೆಂಟ್
Organisation ರಾಮನ್ ಸಂಶೋಧನಾ ಸಂಸ್ಥೆ
Educational Qualification ಎಂ.ಎಸ್ಸಿ / ಬಿಇ / ಬಿ.ಟೆಕ್
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 23,500/-ರೂ
Application Start Date May 27, 2019
Application End Date June 26, 2019

ಶೈಕ್ಷಣಿಕ ವಿದ್ಯಾರ್ಹತೆ:

ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂಎಸ್ಸಿ / ಬಿಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ:

ಜೂನ್ 26,2019 ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ರಾಮನ್ ಸಂಶೋಧನಾ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ http://www.rri.res.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.ರಾಮನ್ ಸಂಶೋಧನಾ ಸಂಸ್ಥೆ ನೇಮಕಾತಿ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 26,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+