ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ನೇಮಕಾತಿ ಸಲಹೆಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ನೇಮಕಾತಿ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನ್ 14,2019 ರಂದು ನಡೆಯುವ ವಾಕ್-ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ನಲ್ಲಿ ಸಲಹೆಗಾರ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಸಲಹೆಗಾರ
Organisation ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್
Educational Qualification ಎಂ.ಎಸ್ಸಿ, ಸ್ನಾತಕೋತ್ತರ ಪದವಿ,ಪದವಿ, ಬಿ.ಇ / ಎಂಸಿಎ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 50,000/-ರೂ
Application Start Date May 25, 2019
Application End Date June 14, 2019


ಶೈಕ್ಷಣಿಕ ವಿದ್ಯಾರ್ಹತೆ:

ಸಮಾಲೋಚಕ ಹುದ್ದೆಗಳಿಗೆ ಎಂ.ಎಸ್ಸಿ, ಸ್ನಾತಕೋತ್ತರ ಪದವಿ,ಪದವಿ ಮತ್ತು ಬಿ.ಇ / ಎಂಸಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಸಮಾಲೋಚಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಗುಂಪು ಚರ್ಚೆಯ ಮೂಲಕ ಆಯ್ಕೆ ಮಾಡಲಾಗುವುದು

ವಾಕ್-ಇನ್ ಇಂಟರ್ವ್ಯೂ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://rdpr.kar.nic.in/index.asp ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜೂನ್ 14,2019 ರಂದು ಬೆಳಗ್ಗೆ 11 ಗಂಟೆ ನಡೆಯುವ ವಾಕ್- ಇನ್ ಇಂಟರ್ವ್ಯೂನಲ್ಲಿ ಪಾಲ್ಗೊಳ್ಳಬಹುದು.

ಕಚೇರಿಯ ವಿಳಾಸ:
ಕಮಿಟಿ ರೂಂ,
ಆರ್‌ಡಿಪಿಆರ್‌,೩ನೇ ಮಹಡಿ,
ಗೇಟ್ ನಂ 3,ಎಂ.ಎಸ್‌.ಬ್ಯುಲ್ಡಿಂಗ್,
ಬೆಂಗಳೂರು

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Rural Development & Panchayat Raj Recruitment 2019-20:Walk-in-Interview for 06 Consultant vacancies. Rural Development & Panchayat Raj invited eligible and interested candidates to attend the walk-in-interview to fill up Consultant Posts through Rural Development & Panchayat Raj official notification 2019. Job Seekers who are looking for a career in Bangalore – Karnataka Government can make use of this opportunity. Walk-interview for these Rural Development Karnataka Consultant jobs will held on 14th June 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X