ರೈಲ್ವೆ ವ್ಹೀಲ್ ಫ್ಯಾಕ್ಟರಿ ನೇಮಕಾತಿ 2019: 10 ಗ್ರೂಪ್ Cಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ವ್ಹೀಲ್ ಫ್ಯಾಕ್ಟರಿ ನೇಮಕಾತಿ 10 ಗ್ರೂಪ್ C (ಸ್ಪೋರ್ಟ್ಸ್ ಕೋಟಾ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಮತ್ತು ಅಗತ್ಯ ದಾಖಲೆಗಳ ಪ್ರತಿಯನ್ನು ಆಫ್ ಲೈನ್ ನಲ್ಲಿ ಫೆಬ್ರವರಿ 23,2019 ರೊಳಗೆ ಸಲ್ಲಿಸಬೇಕು.

ರೈಲ್ವೆ ಇಲಾಖೆಯಲ್ಲಿ ಸ್ಪೋರ್ಟ್ಸ್ ಕೋಟಾ ನೇಮಕಾತಿ

CRITERIA DETAILS
Name Of The Posts ಗ್ರೂಪ್ C (ಸ್ಪೋರ್ಟ್ಸ್ ಕೋಟಾ)
Organisation ರೈಲ್ವೆ ವ್ಹಿಲ್ ಫ್ಯಾಕ್ಟರಿ
Educational Qualification ಮೆಟ್ರಿಕ್ಯುಲೇಶನ್ ಅಥವಾ ಐಟಿಐ ಅಥವಾ ಸಮಾನ ವಿದ್ಯಾರ್ಹತೆ
Job Location ಕರ್ನಾಟಕ
Salary Scale ರೂ5,200/ - ರಿಂದ 20,200/- + ಜಿ.ಪಿ ರೂ.1800/-
Application End Date February 23, 2019

ಈ ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ, ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಟ್ರಿಕ್ಯುಲೇಶನ್ ಅಥವಾ ಐಟಿಐ ಅಥವಾ ಸಮಾನ ಅರ್ಹತೆಯನ್ನು ಮಾನ್ಯತೆ ಪಡೆದ ಶಾಲೆ/ಕಾಲೇಜಿನಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಫೆಬ್ರವರಿ 23,2019 ರೊಳಗೆ ಪಾವತಿಸಬೇಕು ಒಂದುವೇಳೆ ಶುಲ್ಕ ಪಾವತಿಸುವಲ್ಲಿ ವಿಫಲರಾದರೆ ಅವರ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳು ಹುದ್ದೆಗಳ ಸಂಖ್ಯೆ
ಕ್ರಿಕೆಟ್ (ಪುರುಷ) 03
ಹಾಕಿ (ಪುರುಷ) 03
ಫುಟ್ ಬಾಲ್ (ಪುರುಷ) 03
ಕಬ್ಬಡ್ಡಿ (ಪುರುಷ) 01
ಒಟ್ಟು 10

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1,2019ಕ್ಕೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರ್ಣಗೊಳಿಸಿರಬೇಕು. ಗರಿಷ್ಠ 25ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮಾಜಿ ಸೈನಿಕ, ಆರ್ಥಿಕವಾಗಿ ಹಿಂದುಳಿದ ಮತ್ತು ಅಲ್ಪಸಂಖ್ಯಾತರಿಗೆ ಅರ್ಜಿ ಶುಲ್ಕ 250/- ರೂ ಮತ್ತು ಇತರೆ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಇಲ್ಲಿ ತಿಳಿಯಿರಿ
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ ಸೈಟ್ http://www.rwf.indianrailways.gov.in. ಗೆ ಹೋಗಿ
ಸ್ಟೆಪ್ 2: "RECRUITMENT OF SPORTS PERSONS AGAINST SPORTS QUOTA- OPEN ADVERTISEMENT FOR THE YEAR 2018-2019" ಎಂದು ಅಲ್ಲಿ ಕೊಡಲಾಗಿರುವ ಮಾಹಿತಿಯ ಮೇಲೆ ಕ್ಲಿಕ್ ಮಾಡಿ ಪುಟವು ತೆರೆಯುತ್ತದೆ.
ಸ್ಟೆಪ್ 3: ಅಲ್ಲಿ ನೀಡಲಾಗಿರುವ ಸಂಪೂರ್ಣ ಮಾಹಿತಿಯನ್ನು ಓದಿಕೊಳ್ಳಿ
ಸ್ಟೆಪ್ 4: ಅಭ್ಯರ್ಥಿಗಳು ಆಫ್ ಲೈನ್ ಅರ್ಜಿಯಲ್ಲಿ ಕೇಳಲಾದ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ.
ಸ್ಟೆಪ್ 5: ತದನಂತರ ನಿಮ್ಮ ಅರ್ಜಿಯನ್ನು ಆಫ್ ಲೈನ್ ಮೂಲಕ ಕೊನೆಯ ದಿನಾಂಕದೊಳಗೆ ತಲುಪಿಸಿ

ಅರ್ಜಿಯನ್ನು ಈ ವಿಳಾಸಕ್ಕೆ ಕಳುಹಿಸಿ
ವಿಳಾಸ:
ಹಿರಿಯ ಸಿಬ್ಬಂದಿ ಅಧಿಕಾರಿ,
ಸಿಬ್ಬಂದಿ ಇಲಾಖೆ,
ರೈಲ್ ವ್ಹೀಲ್ ಫ್ಯಾಕ್ಟರಿ ಯಲಹಂಕ,
ಬೆಂಗಳೂರು 560064.

ಈ ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಇಚ್ಚಿಸಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Mobile summaryRWF notification has been released for the recruitment of 10Group C (Sports quota)posts. Interested candidates can send application through offline before 23rd februay 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+