ರೈಲ್ವೆ ವ್ಹೀಲ್ ಫ್ಯಾಕ್ಟರಿ ನೇಮಕಾತಿ 2019: 10 ಕ್ರೀಡಾ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ರೈಲ್ವೆ ವ್ಹೀಲ್ ಫ್ಯಾಕ್ಟರಿ ನೇಮಕಾತಿ 10 ಕ್ರೀಡಾ ವ್ಯಕ್ತಿಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಪೋರ್ಟ್ಸ್ ಕೋಟಾ ವಿರುದ್ಧ ಕ್ರೀಡಾ ವ್ಯಕ್ತಿಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಗಸ್ಟ್ 27,2019 ರೊಳಗೆ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರೈಲ್ವೆ ಇಲಾಖೆಯಲ್ಲಿ  ಕ್ರೀಡಾ ವ್ಯಕ್ತಿಗಳ  ನೇಮಕಾತಿ

CRITERIA DETAILS
Name Of The Posts ಕ್ರೀಡಾ ವ್ಯಕ್ತಿ
Organisation ರೈಲ್ವೆ ವ್ಹಿಲ್ ಫ್ಯಾಕ್ಟರಿ
Educational Qualification ಪದವಿ,ಪಿಯುಸಿ /12ನೇ ತರಗತಿ,ಎಸ್‌ಎಸ್‌ಎಲ್‌ಸಿ,
Job Location ಕರ್ನಾಟಕ
Salary Scale ರೂ5,200/ - ರಿಂದ 20,200/-
Application Start Date June 29, 2019
Application End Date August 27, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳುಪಿಯುಸಿ /12ನೇ ತರಗತಿ,ಎಸ್‌ಎಸ್‌ಎಲ್‌ಸಿ ಮತ್ತು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ:

ಜುಲೈ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 25ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ 5,200/- ರಿಂದ 20,200/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರನ್ನು ಸಂದರ್ಶನ / ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಇಲ್ಲಿ ತಿಳಿಯಿರಿ
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ ಸೈಟ್ https://rwf.indianrailways.gov.in/ ಗೆ ಹೋಗಿ
ಸ್ಟೆಪ್ 2: ನಂತರ Recruitment ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: "RECRUITMENT OF SPORTS PERSONS AGAINST SPORTS QUOTA- OPEN ADVERTISEMENT FOR THE YEAR 2019-2020" ಎಂದು ಅಲ್ಲಿ ಕೊಡಲಾಗಿರುವ ಮಾಹಿತಿಯ ಮೇಲೆ ಕ್ಲಿಕ್ ಮಾಡಿ ಪುಟವು ತೆರೆಯುತ್ತದೆ.
ಸ್ಟೆಪ್ 4: ಅಲ್ಲಿ ನೀಡಲಾಗಿರುವ ಸಂಪೂರ್ಣ ಮಾಹಿತಿಯನ್ನು ಓದಿಕೊಳ್ಳಿ
ಸ್ಟೆಪ್ 5: ನಂತರ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 6: ಅರ್ಜಿಯಲ್ಲಿ ಕೇಳಲಾದ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳ ಪ್ರತಿಗಳನ್ನು ಲಗತ್ತಿಸಿ.
ಸ್ಟೆಪ್ 7: ತದನಂತರ ನಿಮ್ಮ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಅಂಚೆ ಅಥವಾ ಪೋಸ್ಟ್ ಮೂಲಕ ಕಳುಹಿಸಿ

ಕಚೇರಿಯ ವಿಳಾಸ:
ಹಿರಿಯ ಸಿಬ್ಬಂದಿ ಅಧಿಕಾರಿ,
ಸಿಬ್ಬಂದಿ ಇಲಾಖೆ,
ರೈಲ್ ವ್ಹೀಲ್ ಫ್ಯಾಕ್ಟರಿ ಯಲಹಂಕ,
ಬೆಂಗಳೂರು 560064.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
RWF notification has been released for the recruitment of 10 Sports Persons ( Against Sports quota) posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+