ಬೆಳಗಾವಿ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ 4 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ 4 ಸಹಾಯಕ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅದಿಕೃತ ವೆಬ್‌ಸೈಟ್‌ಗೆ ಹೋಗಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 9,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸಹಾಯಕ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಸಹಾಯಕ ಪ್ರಾಧ್ಯಾಪಕ, ಮುಖ್ಯಸ್ಥರು
Organisation ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ
Educational Qualification ಪಿಎಚ್‌.ಡಿ, ಪದವಿ,
Job Location ಬೆಳಗಾವಿ (ಕರ್ನಾಟಕ)
Salary Scale ತಿಂಗಳಿಗೆ 15,600/- ರಿಂದ 39,100/-ರೂ
Application Start Date November 9, 2019
Application End Date December 9, 2019

ವಿದ್ಯಾರ್ಹತೆ:

ಪಿಎಚ್.ಡಿ ಅಥವಾ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಗರಿಷ್ಟ 60 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 39,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ https://www.nijalingappasugar.com/Kannada/ ಗೆ ಹೋಗಿ ನಿಗಿದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ತಲುಪಿಸಿ ಅಥವಾ [email protected] ವಿಳಾಸಕ್ಕೆ ಡಿಸೆಂಬರ್ 9,2019ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:

ನಿರ್ದೇಶಕ,
ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ,
ಸಿ.ಟಿ.ಎಸ್ ನಂ.4125/1ಬಿ,
ಗಣೇಶಪುರ ರಸ್ತೆ,ಲಕ್ಷ್ಮಿ ಟೆಕ್,
ಬೆಳಗಾವಿ-590009.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
S Nijalingappa sugar institute recruitment 2019 notification has been released on official website for the recruitment of 4 assistant professor and head posts. Interested candidates can apply through online before 9th december 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+