Sahitya Akademi Recruitment 2020: ಸೇಲ್ಸ್ ಮತ್ತು ಲೈಬ್ರರಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾಹಿತ್ಯ ಅಕಾಡೆಮಿ 4 ಸೇಲ್ಸ್ ಅಸಿಸ್ಟೆಂಟ್ ಮತ್ತು ಸೀನಿಯರ್ ಲೈಬ್ರರಿ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಮುಂದೆ ಓದಿ.

ಸಾಹಿತ್ಯ ಅಕಾಡೆಮಿ ಯಲ್ಲಿ ಉದ್ಯೋಗಾವಕಾಶ...ನ.30ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಸೇಲ್ಸ್ ಕಮ್ ಎಕ್ಸಿಬಿಷನ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 40 ವರ್ಷ ಮತ್ತು ಸೀನಿಯರ್ ಲೈಬ್ರರಿ ಮತ್ತು ಇನ್ಫಾರ್ಮೇಶನ್ ಅಸಿಸ್ಟೆಂಟ್ ಹುದ್ದೆಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400/- ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://sahitya-akademi.gov.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಕಚೇರಿ ವಿಳಾಸ:
ಸೆಕ್ರೆಟರಿ,
ಸಾಹಿತ್ಯ ಅಕಾಡೆಮಿ, ರಬಿಂದ್ರ ಭವನ,
೩೫, ಫೆರೋಷೆಶನ್ ರಸ್ತೆ,
ನವದೆಹಲಿ-110 001.

ಸೇಲ್ಸ್ ಕಮ್ ಎಕ್ಸಿಬಿಷನ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಸೀನಿಯರ್ ಲೈಬ್ರರಿ ಮತ್ತು ಇನ್ಫಾರ್ಮೇಶನ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
sahitya akademi recruitment 2020 notification has been released for ೪ sales assistant and sr. library and information assistant posts. Interested candidates can apply before November 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+