SAI Recruitment 2021: 21 ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ 21 ಯಂಗ್ ಪ್ರೊಫೆಷನಲ್ ಹುದ್ದೆಗಳ ನೇಮಕಾತಿ

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ 21 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ
ಏಪ್ರಿಲ್ 16,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಪದವಿ, ಎಂಬಿಎ/ಪಿಜಿಡಿಎಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 60,000/-ರೂ ವರೆಗಿನ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿ ಸಲ್ಲಿಸಿದ ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.sail.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 16,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SAI recruitment 2021 notification has been released for 21 young professional posts. Apply online before April 16.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+