SAI Recruitment 2021 : ಜೀವರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಪೋರ್ಟ್ಸ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) ದಲ್ಲಿ 6 ಜೀವರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಡಿಸೆಂಬರ್ 17,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಸ್ಪೋರ್ಟ್ಸ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

SAI ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಸ್ಪೋರ್ಟ್ಸ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) ನೇಮಕಾತಿಯ ಜೀವರಕ್ಷಕ ಹುದ್ದೆಗಳಿಗೆ ಮೆಟ್ರಿಕ್ಯುಲೇಶನ್ ಅಥವಾ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

SAI ನೇಮಕಾತಿ 2021 ವಯೋಮಿತಿ :

ಸ್ಪೋರ್ಟ್ಸ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) ನೇಮಕಾತಿಯ ಜೀವರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1,2022ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು.

SAI ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಸ್ಪೋರ್ಟ್ಸ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) ನೇಮಕಾತಿಯ ಜೀವರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

SAI ನೇಮಕಾತಿ 2021 ವೇತನ :

ಸ್ಪೋರ್ಟ್ಸ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) ನೇಮಕಾತಿಯ ಜೀವರಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,283/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

SAI ನೇಮಕಾತಿ 2021 ಅರ್ಜಿ ಶುಲ್ಕ :

ಸ್ಪೋರ್ಟ್ಸ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) ನೇಮಕಾತಿಯ ಜೀವರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ಅಧಿಸೂಚನೆಯನ್ನು ಓದಬಹುದು.

SAI ನೇಮಕಾತಿ 2021 ಅರ್ಜಿ ಸಲ್ಲಿಕೆ:

ಸ್ಪೋರ್ಟ್ಸ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) ನೇಮಕಾತಿಯ ಜೀವರಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://sportsauthorityofindia.nic.in/sai/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಡಿಸೆಂಬರ್ 17,2021ರ ಸಂಜೆ 5 ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬಹುದು.

ಕಚೇರಿ ವಿಳಾಸ :
office of Administrator, SAI, Dr. Syama Prasad Mookerjee Swimming Pool Complex, Mother Teresa Crescent Road, New Delhi-110 001.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Sports authority of india (SAI) recruitment 2021 notification has been released for 6 life guard posts. Interested candidates can apply before december 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+