SAI Recruitment 2021: 7 ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ 7 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮೇ 10,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಯಂಗ್ ಪ್ರೊಫೆಷನಲ್ ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಪದವಿ/ಡಿಪ್ಲೋಮಾ ಮತ್ತು ಎಂಬಿಎ/ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ:

ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರಿಂದ 60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಮೇ 10,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Sports authority of india recruitment 2021 notification has been released for 7 young professional posts. Interested candidates can apply before May 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X