ಸ್ಪೋರ್ಟ್ಸ್ ನಲ್ಲಿ ಆಸಕ್ತಿ ಇದೆಯೇ... ಹಾಗಿದ್ರೆ ಈ ಸರ್ಕಾರಿ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ!

ಸ್ಪೋರ್ಟ್ಸ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಅಕೌಂಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸ್ಪೋರ್ಟ್ಸ್ ಆಥೋರಿಟಿ ಆಫ್ ಇಂಡಿಯಾ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಅಕೌಂಟೆಂಟ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 1, 2018 ಕೊನೆಯ ದಿನಾಂಕ.

ಸ್ಪೋರ್ಟ್ಸ್ ನಲ್ಲಿ ಆಸಕ್ತಿ ಇದೆಯೇ... ಹಾಗಿದ್ರೆ ಈ ಸರ್ಕಾರಿ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ!
  • ಸ್ಟೆಪ್ 1: ಸ್ಪೋರ್ಟ್ಸ್ ಆಥೋರಿಟಿ ಆಫ್ ಇಂಡಿಯಾ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2:Job Opportunities ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ಹುದ್ದೆಯ ಲಿಸ್ಟ್ ಮೂಡುತ್ತದೆ. Engagement of Jr. Accountant on Contractual Basis ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 4: ಸ್ಕ್ರೋಲ್ ಡೌನ್ ಮಾಡಿ ಅರ್ಜಿ ಗುರುತಿಸಿಕೊಳ್ಳಿ
  • ಸ್ಟೆಪ್ 5: ಅರ್ಜಿಯನ್ನ ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
  • ಸ್ಟೆಪ್ 6: ಅರ್ಜಿಯಲ್ಲಿ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ

ಅರ್ಜಿ ಕಳುಹಿಸಬೇಕಾದ ವಿಳಾಸ:

ಹುದ್ದೆ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
The Regional Director,
Sports Authority of India Jawaharlal Nehru Stadium Complex,
CGO Complex, East Gate,
Lodhi Road New Delhi-110 003.

More News  

For Quick Alerts
ALLOW NOTIFICATIONS  
For Daily Alerts

English summary
Sports Authority of India (SAI) has released an employment notification calling out aspirants to apply for the post of Junior Accountant. Those interested can check out the eligibility, salary scale, how to apply and the complete details of the government job here. Selected candidates can earn up to INR 25000. The last date to apply for the government job is Aug 1, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+