ಸ್ಟೀಲ್ ಆಥೋರಿಟಿ ಆಫ್ ಇಂಡಿಯಾದಲ್ಲಿ ಡಾಕ್ಟರ್ಸ್ ಹುದ್ದೆಗೆ ನೇರ ನೇಮಕಾತಿ

ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಡೆಟ್ ನಲ್ಲಿ ಡಾಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ

By Nishmitha Bekal

ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡಾಕ್ಟರ್ಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಗಾಗಿ, ಹುದ್ದೆ ವೇತನ, ಅರ್ಹತೆ ಮಾನದಂಡ, ಹೇಗೆ ಅರ್ಜಿ ಸಲ್ಲಿಸಲಾಗುವುದು ಸೇರಿದಂತೆ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಸೆಲೆಕ್ಟ್ ಆದ ಅಭ್ಯರ್ಥಿಗಳು ತಿಂಗಳಿಗೆ ರೂ 43,500 ದುಡಿಯಬಹುದು. ಇನ್ನಿ ಅಕ್ಟೋಬರ್ 31 ರಂದು ನಡೆಯುವ ಸಂದರ್ಶನದಲ್ಲಿ ಅಭ್ಯರ್ಥಿಗಳನ್ನ ನೇಮಕ ಮಾಡಿಕೊಳ್ಳಲಾಗುವುದು.

ಸ್ಟೀಲ್ ಆಥೋರಿಟಿ ಆಫ್ ಇಂಡಿಯಾದಲ್ಲಿ ಡಾಕ್ಟರ್ಸ್ ಹುದ್ದೆಗೆ ನೇರ ನೇಮಕಾತಿ

ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ರೆಸಿಡೆಂಟ್ ಹೌಸ್ ಆಫೀಸರ್, ರಿಜಿಸ್ಟರರ್ ಮತ್ತು ಸೀನಿಯರ್ ರಿಜಿಸ್ಟರರ್
Organisation ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಡೆಟ್
Educational Qualification ಆರ್‌ಹೆಚ್‌ಒ ಹುದ್ದೆಗೆ ಎಂಬಿಬಿಎಸ್, ಇನ್ನಿತ್ತರ ಹುದ್ದೆಗೆ ಎಂಬಿಬಿಎಸ್ ಜತೆ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮಾ ಕೋರ್ಸ್ ಮಾಡಿರಬೇಕು
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಕ್ಲಿನಿಕಲ್ ಜಡ್ಜ್ ಮೆಂಟ್
Job Location ಪಶ್ಚಿಮ ಬಂಗಾಳ
Industry ಸ್ಟೀಲ್
Application Start Date October 10, 2018
Application End Date October 31, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಫಾಲೋ ಮಾಡಿ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಜಾಬ್ ಓಪನಿಂಗ್ಸ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

ಸ್ಕ್ರೀನ್ ಮೇಲೆ ಇತ್ತೀಚೆಗಿನ ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ

ಸ್ಟೆಪ್ 4

ಸ್ಟೆಪ್ 4

ದುರ್ಗಾಪುರ್ ಸ್ಟೀಲ್ ಪ್ಲ್ಯಾಂಟ್ ಅಡಿಯಲ್ಲಿ ಬರುವ click on the link that reads, WALK IN INTERVIEW FOR REGISTRARS, SR. REGISTRARS IN DSP HOSPITAL, DURGAPUR-713205 ON 31.10.2018 ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5

ಸ್ಟೆಪ್ 5

ಡೀಟೆಲ್ ನೋಟಿಫಿಕೇಶನ್ ತೆರೆದುಕೊಳ್ಳುತ್ತದೆ ಕೇರ್‌ಫುಲ್ ಆಗಿ ಓದಿಕೊಳ್ಳಿ

ಸ್ಟೆಪ್ 6

ಸ್ಟೆಪ್ 6

ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ

ಸ್ಟೆಪ್ 7

ಸ್ಟೆಪ್ 7

ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಿ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ

  • ಸ್ಟೆಪ್ 8: ಸಂದರ್ಶನ ವೇಳೆ ಅರ್ಜಿ ಜತೆ ಇನ್ನಿತ್ತರ ಅಗತ್ಯವಿರುವ ದಾಖಲೆಗಳನ್ನ ಪ್ರಸ್ತುತಪಡಿಸಿ

Most Read: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2018: ಸೀನಿಯರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಸಂದರ್ಶನ ವಿಳಾಸ:

ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Office of the Director (M & HS),
Durgapur Steel Plant Main Hospital,
Durgapur - 5.


ಹುದ್ದೆಯ ಕುರಿತ್ತಂತೆ ಕಂಪ್ಲೀಟ್ ಡೀಟೆಲ್ಸ್ ಗೆ ಈ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Steel Authority of India Limited (SAIL) has released an employment notification calling out aspirants to apply for the posts of doctors. Those interested can check out the eligibility, salary scale, how to apply and the complete details of the government job here. Selected candidates can earn up to INR 43,500. The selection process is through a walk-in interview held on Oct 31, 2018
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+