ಸ್ಟೀಲ್ ಅಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡಾಕ್ಟರ್ಸ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 29, 2018 ಕೊನೆಯ ದಿನಾಂಕ.

Also Read: ದಿ ಸೆಂಟ್ರಲ್ ಯೂನಿವರ್ಸಿಟಿ ಆಫ್ ಕರ್ನಾಟಕ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ
ಸ್ಟೀಲ್ ಅಥೋರಿಟಿ ಆಫ್ ಇಂಡಿಯಾ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ರೆಸಿಡೆಂಟ್ ಹೌಸ್ ಆಫೀಸರ್, ರಿಜಿಸ್ಟರರ್ ಮತ್ತು ಸೀನಿಯರ್ ರಿಜಿಸ್ಟರರ್ |
| Organisation | ಸ್ಟೀಲ್ ಅಥೋರಿಟಿ ಆಫ್ ಇಂಡಿಯಾ |
| Educational Qualification | ಎಂಬಿಬಿಎಸ್ |
| Experience | ತಿಳಿಸಿಲ್ಲ |
| Skills Required | ಕ್ಲಿನಿಕಲ್ ಜಡ್ಜ್ ಮೆಂಟ್ ಸ್ಕಿಲ್ |
| Job Location | ಪಶ್ಚಿಮ ಬಂಗಾಳ |
| Industry | ಸ್ಟೀಲ್ |
| Application End Date | September 29, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2
Job Openings ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3
ಸ್ಕ್ರೀನ್ ಮೇಲೆ ಹುದ್ದೆಯ ಲಿಸ್ಟ್ ಮೂಡುತ್ತದೆ
ಸ್ಟೆಪ್ 4
WALK IN INTERVIEW FOR REGISTRARS, SR. REGISTRARS IN DSP HOSPITAL, DURGAPUR-713205 ON 29.09.2018
ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5
ಕಂಪ್ಲೀಟ್ ನೋಟಿಫಿಕೇಶನ್ ತೆರೆದುಕೊಳ್ಳುತ್ತದೆ ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 6
ಸ್ಕ್ರೋಲ್ ಡೌನ್ ಮಾಡಿ ಅರ್ಜಿಯನ್ನ ಗುರುತಿಸಿಕೊಳ್ಳಿ
ಸ್ಟೆಪ್ 7
ಅರ್ಜಿಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
- ಸ್ಟೆಪ್ 8: ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಸಂದರ್ಶನಕ್ಕೆ ಹಾಜರಾಗುವಾಗ ಕೊಂಡೊಯ್ಯಿರಿ
ಸಂದರ್ಶನ ನಡೆಯುವ ಸ್ಥಳ:
Office of the Director (M&HS),
Durgapur Steel Plant Main Hospital,
Durgapur - 5.


Click it and Unblock the Notifications











