ಸೈಲ್ ನೇಮಕಾತಿ 2019: 142 ಮ್ಯಾನೇಜ್ಮೆಂಟ್ ಟ್ರೈನಿ (ಟೆಕ್ನಿಕಲ್) ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್‌) ನೇಮಕಾತಿ 142 ಮ್ಯಾನೇಜ್ಮೆಂಟ್ ಟ್ರೈನಿ (ಟೆಕ್ನಿಕಲ್) ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜೂನ್ 14,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ  ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಮ್ಯಾನೇಜ್ಮೆಂಟ್ ಟ್ರೈನಿ (ಟೆಕ್ನಿಕಲ್)
Organisation ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್‌)
Educational Qualification ಇಂಜಿನಿಯರಿಂಗ್ ನಲ್ಲಿ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 20,600/- ರಿಂದ 46,500/-ರೂ
Application Start Date May 25, 2019
Application End Date June 14, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಇಂಜಿನಿಯರಿಂಗ್‌ನಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜೂನ್ 14,2019ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,600/- ರಿಂದ 46,500/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಗುಂಪು ಚರ್ಚೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ / ಮಾಜಿ ಸೈನಿಕ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಚಲನ್‌ನಲ್ಲಿ ಪಾವತಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಸ್‌ಎಐಎಲ್‌ ನ ಅಧಿಕೃತ ವೆಬ್‌ಸೈಟ್‌ https://www.sail.co.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 14,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SAIL Recruitment 2019-20:Apply Online for 142 Management Trainees (Technical) Vacancies. Steel Authority of India Limited (SAIL) invited Online applications from eligible and interested candidates to fill up Management Trainees (Technical) Posts through SAIL official notification 2019. Job seekers who are looking for a career in All India Government can make use of this opportunity. Apply online for these SAIL Management Trainees (Technical) jobs before 14th June 2019. Official website of SAIL is www.sail.co.in Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+