SAIL Recruitment 2021 : 100 ಟೆಕ್ನೀಶಿಯನ್ ಅಪ್ರೆಂಟಿಸಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್) 100 ಟೆಕ್ನೀಶಿಯನ್ ಅಪ್ರೆಂಟಿಸಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಫೆಬ್ರವರಿ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಎಸ್‌ಎಐಎಲ್ ನಲ್ಲಿ ಉದ್ಯೋಗಾವಕಾಶ..ಫೆ.19ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಡಿಪ್ಲೋಮಾ, ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 28,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.sail.co.in/en/home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 19,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
SAIL recruitment 2021 notification has been released for 100 technician apprentices posts. Interested candidates can apply through online before February 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X