SAIL Recruitment 2021: 46 ಮೆಡಿಕಲ್ ಆಫೀಸರ್ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ 26 ಮೆಡಿಕಲ್ ಆಫೀಸರ್ ಮತ್ತು 20 ಮೆಡಿಕಲ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 46 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ.ಜಾ/ಪ.ಪಂ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.sail.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
SAIL recruitment 2021 notification has been released for 46 medical officer and medical specialist posts. Candidates can apply before April 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X