ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಿವೃತ್ತ/ಅನುಭವಿ ಶಿಕ್ಷಕ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್ 3,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಬಿ.ಎಡ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಮಾರ್ಚ್ 31,2021ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಏಪ್ರಿಲ್ 3,2021ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
SAIL recruitment 2021 notification has been released for retired/experienced teacher post. Interested candidates can apply before April 3.
Story first published: Thursday, March 25, 2021, 12:45 [IST]


Click it and Unblock the Notifications











