SAIL Recruitment 2021: 150 ವೈದ್ಯರು ಮತ್ತು ನರ್ಸ್ ಹುದ್ದೆಗಳಿಗೆ ನೇರ ಸಂದರ್ಶನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್‌ಎಐಎಲ್) 150 ವೈದ್ಯರು ಮತ್ತು ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸೈಲ್ ನಲ್ಲಿ 150 ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ

ವಿದ್ಯಾರ್ಹತೆ:

ಎಂಬಿಬಿಎಸ್, ಡಿಪ್ಲೋಮಾ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ವೈದ್ಯರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ದಿನಕ್ಕೆ 5000/-ರೂ ಮತ್ತು ನರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ದಿನಕ್ಕೆ 1000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 15,2021 ರಿಂದ ಮೇ 26,2021ರ ವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ:
DMS Conferene Hall,
Bokaro General Hospital,
Bokaro Steel City,
Jharkhand.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SAIL recruitment 2021 notification has been released for 150 doctor and nurse posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+