SAIL Recruitment 2022 : 245 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ 245 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 3,2022 ರಿಂದ ನವೆಂಬರ್ 23,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 245 ಹುದ್ದೆಗಳ ನೇಮಕಾತಿ

SAIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

SAIL ನೇಮಕಾತಿ 2022 ವಯೋಮಿತಿ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ನವೆಂಬರ್ 23,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SAIL ನೇಮಕಾತಿ 2022 ವೇತನದ ವಿವರ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,80,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

SAIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೇಟ್ ೨೦೨೨ ಅಂಕಗಳ ಆಧಾರದ ಮೇಲೆ, ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

SAIL ನೇಮಕಾತಿ 2022 ಅರ್ಜಿ ಶುಲ್ಕ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 700/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಮಾಜಿಸೈನಿಕ/ವಿಭಾಗದ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

SAIL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.sail.co.in/
ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 3 ರಿಂದ ನವೆಂಬರ್ 23,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SAIL recruitment 2022 notification has been released for 245 management trainee Posts. Interested candidates can apply before November 23.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+