SAIL Recruitment 2022 : 56 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ 56 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 28,2022 ರಿಂದ ಡಿಸೆಂಬರ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 56 ಹುದ್ದೆಗಳ ನೇಮಕಾತಿ

SAIL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

SAIL ನೇಮಕಾತಿ 2022 ವಯೋಮಿತಿ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SAIL ನೇಮಕಾತಿ 2022 ವೇತನದ ವಿವರ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

SAIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೇಟ್ 2022 ಅಂಕಗಳ ಆಧಾರದ ಮೇಲೆ, ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

SAIL ನೇಮಕಾತಿ 2022 ಅರ್ಜಿ ಶುಲ್ಕ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ
ಅಧಿಸೂಚನೆಯನ್ನು ಓದಬಹುದು.

SAIL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿಯ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://sail.co.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 28 ರಿಂದ ಡಿಸೆಂಬರ್ 18,2022ರೊಳಗೆ ಅರ್ಜಿಯನ್ನು ಹಾಕಬಹುದು.

For Quick Alerts
ALLOW NOTIFICATIONS  
For Daily Alerts

English summary
SAIL recruitment 2022 notification has been released for 56 management trainee Posts. Interested candidates can apply before December 18.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X