SAIL Recruitment 2022 : 9 ಜಿಡಿಎಂಒ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ನೇರ ಸಂದರ್ಶನ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ಒಟ್ಟು 9 ಜಿಡಿಎಂಒ ಮತ್ತು ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏ.20ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

SAIL ನೇಮಕಾತಿ 2022 ವಿದ್ಯಾರ್ಹತೆ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಜಿಡಿಎಂಒ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಂಬಿಬಿಎಸ್, ಎಂ.ಡಿ, ಡಿಎನ್‌ಬಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೊರ್ಡ್/ಸಂಸ್ಥೆಯಿಂದ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಆದ್ಯತೆಯನ್ನು ನೀಡಲಾಗುವುದು.

SAIL ನೇಮಕಾತಿ 2022 ವಯೋಮಿತಿ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಜಿಡಿಎಂಒ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ಏಪ್ರಿಲ್ 1,2022ರ ಅನ್ವಯ ಗರಿಷ್ಟ 69 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

SAIL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಜಿಡಿಎಂಒ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

SAIL ನೇಮಕಾತಿ 2022 ವೇತನ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಜಿಡಿಎಂಒ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 90,000/-1,60,000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.

SAIL ನೇಮಕಾತಿ 2022 ಅರ್ಜಿ ಶುಲ್ಕ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಜಿಡಿಎಂಒ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

SAIL ನೇಮಕಾತಿ 2022 ಸಂದರ್ಶನ ವಿವರ :

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಜಿಡಿಎಂಒ ಮತ್ತು ಸ್ಪೆಷಲಿಸ್ಟ್ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://sail.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಅಗತ್ಯ ದಾಖಲೆಗಳೊಂದಿಗೆ ಏಪ್ರಿಲ್ 20,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:
New Conference Hall,
Ispat General Hospital,
Sector-19, Rourkela - 769005,
Odisha.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SAIL recruitment 2022 notification has been released for 9 GDMO and specialist posts. Interested candidates can attend walk in interview on April 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+