ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೈರೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 27, 2018 ಕೊನೆಯ ದಿನಾಂಕ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ... ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ
ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಡೈರೆಕ್ಟರ್ |
| Organisation | ಸ್ಟೀಲ್ ಆಥೋರಿಟಿ ಆಫ್ ಇಂಡಿಯಾ ಲಿಮಿಟೆಡ್ |
| Educational Qualification | ಇಂಜಿನೀಯರ್ ಅಥವಾ ಎಂಬಿಎ |
| Experience | 5 ವರ್ಷ |
| Skills Required | ಮ್ಯಾನೇಜಿರಿಯಲ್ ಸ್ಕಿಲ್ |
| Job Location | ನವದೆಹಲಿ |
| Industry | ಸ್ಟೀಲ್ |
| Application Start Date | July 5, 2018 |
| Application End Date | July 27, 2018 |
ಇಂಡಿಯನ್ ಆರ್ಮಿಯಲ್ಲಿ ಖಾಲಿ ಹುದ್ದೆ ಖಾಲಿ... ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
- ಸ್ಟೆಪ್ 1: ನ್ಯಾಷನಲ್ ಹೈವೇಸ್ ಆಥೋರಿಟಿ ಆಫ್ ಇಂಡಿಯಾ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ
- ಸ್ಟೆಪ್ 2: Steel Authority of India Ltd (SAIL) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 3: ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ. ನ್ಯೂ ಯೂಸರ್ ಆಗಿ ರಿಜಿಸ್ಟರ್ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಸ್ಟೆಪ್ 4: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
- ಸ್ಟೆಪ್ 5: ಒಟಿಪಿ ಎಂಟರ್ ಮಾಡಿ
- ಸ್ಟೆಪ್ 6: ರಿಜಿಸ್ಟ್ರೇಶನ್ ಪ್ರಕ್ರಿಯೆ ಮುಕ್ತಾಯಗೊಳಿಸಲು ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ
- ಸ್ಟೆಪ್ 7: ಬಳಿಕ ನಿಮ್ಮ ರಿಜಿಸ್ಟ್ರೇಶನ್ ಐಡಿಯಿಂದ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲಿಟ್ ಮಾಡಿ
ಅರ್ಜಿ ಕಳುಹಿಸಬೇಕಾದ ವಿಳಾಸ:
ಅರ್ಜಿ ಕವರ್ ಮೇಲೆ ಹುದ್ದೆ ಹೆಸರು ನಮೂದಿಸಿ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
Smt Kimbuong Kipgen, Secretary,
Public Enterprises Selection Board,
Public Enterprises Bhawan,
Block No. 14, CGO Complex,
Lodhi Road, New Delhi - 110003
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ... ಒಂಬುಡ್ಸ್ ಮ್ಯಾನ್ ಹುದ್ದೆಗೆ ಅರ್ಜಿ ಆಹ್ವಾನ!
For Quick Alerts
For Daily Alerts
English summary
Steel Authority of India Limited (SAIL) has released an employment notification calling out aspirants to apply for the post of Director (Raw Materials and Logistics). Those interested can check out the eligibility, salary scale, how to apply and the complete details of the government job here. Selected candidates can earn up to INR 100000. The last date to apply for the government job is Aug 27, 2018.
Story first published: Friday, July 13, 2018, 17:44 [IST]


Click it and Unblock the Notifications











