ಕೊಡಗು ಸೈನಿಕ ಶಾಲೆ ನೇಮಕಾತಿ 2019 : ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೈನಿಕ ಶಾಲೆ ಕೊಡಗು ನೇಮಕಾತಿ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಬಗೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಚೆಕ್‌ ಮಾಡಿಕೊಳ್ಳಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಲು ಅರ್ಜಿಯನ್ನು ಸಲ್ಲಿಸಲು ಜುಲೈ 6,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೊಡಗು ಸೈನಿಕ ಶಾಲೆಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಶಿಕ್ಷಕರು
Organisation ಸೈನಿಕ ಶಾಲೆ
Educational Qualification ಸ್ನಾತಕೋತ್ತರ ಪದವಿ / ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮ /ಎಂ.ಎಸ್ಸಿ, ಬಿ.ಎಡ್, ಬಿ.ಎಸ್ಸಿ / ಬಿಸಿಎ/ ಪದವಿ, ಡಿಪ್ಲೋಮ, ಬಿ.ಎಡ್
Job Location ಕೊಡಗು
Salary Scale ಪಿಜಿಟಿ -ತಿಂಗಳಿಗೆ 47,600/-ರೂ ಮತ್ತು ಟಿಜಿಟಿ - ತಿಂಗಳಿಗೆ 44,900/-ರೂ
Application Start Date June 11, 2019
Application End Date July 6, 2019

ಶೈಕಷಣಿಕ ವಿದ್ಯಾರ್ಹತೆ:

ಪಿಜಿಟಿ ಮತ್ತು ಟಿಜಿಟಿ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ / ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮ /ಎಂ.ಎಸ್ಸಿ, ಬಿ.ಎಡ್, ಬಿ.ಎಸ್ಸಿ / ಬಿಸಿಎ/ ಪದವಿ ಮತ್ತು ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 35 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಪಿಜಿಟಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 47,600/-ರೂ ಮತ್ತು ಟಿಜಿಟಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 44,900/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಸೈನಿಕ ಶಾಲೆ ಕೊಡಗಿನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಜುಲೈ 6,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ:
ಸೈನಿಕ ಶಾಲೆ,
ಕೊಡಗು (ಪೋ)
ಕುಡಿಗೆ, ಸೋಮವಾರ್‌ಪೇಟ್ (ತಾ),
ಕೊಡಗು (ಜಿ),
ಕರ್ನಾಟಕ-571232

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Sainik School Kodagu Recruitment 2019-20:Apply for 02 PGT & TGT vacancies. Sainik School Kodagu invited applications from eligible and interested candidates to fill up PGT & TGT Posts through Sainik School Kodagu official notification 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+