Sainik Welfare Department Recruitment 2022 : 13 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ 13 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅಕ್ಟೋಬರ್ 18,2022 ರಿಂದ ನವೆಂಬರ್ 7,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಉದ್ಯೋಗಾವಕಾಶ...ನ.7ರೊಳಗೆ ಅರ್ಜಿ ಹಾಕಿ

Sainik Welfare Department ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಭಾರತದ ಕಾನೂನು ರೀತ್ಯ ಸ್ಥಾಪಿತವಾದ ಪದವಿ ಪೂರ್ವ ಕಾಲೇಜುಗಳಿಂದ ದ್ವಿತೀಯ ಪಿಯುಸಿ ಅಥವಾ ಹತ್ತನೇ ತರಗತಿ ಉತ್ತೀರ್ಣರಾದ ನಂತರ ಸಶಸ್ತ್ರ ಪಡೆಗೆ ಸೇರ್ಪಡೆಗೊಂಡು ಕನಿಷ್ಟ 15 ವರ್ಷ ಸೇವೆ ಸಲ್ಲಿಸಿ ಸಶಸ್ತ್ರ ಪಡೆಗಳಲ್ಲಿ ಇಂಡಿಯನ್ ಆರ್ಮಿ/ಏರ್‌ಫೋರ್ಸ್/ನೇವಿಯಿಂದ ಸ್ಪೆಷಲ್ ಸರ್ಟಿಫಿಕೇಟ್ ಪಡೆದವರಿಗೆ ಸಶ್ತ್ರ ಪಡೆಗಳಿಂದ ವಿತರಿಸಿದ ಪದವಿ ಪ್ರಮಾಣಪತ್ರವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Sainik Welfare Department ನೇಮಕಾತಿ 2022 ವಯೋಮಿತಿ :

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ನವೆಂಬರ್ 7,2022ರ ಅನ್ವಯ ಗರಿಷ್ಟ 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Sainik Welfare Department ನೇಮಕಾತಿ 2022 ವೇತನದ ವಿವರ :

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.

Sainik Welfare Department ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

Sainik Welfare Department ನೇಮಕಾತಿ 2022 ಅರ್ಜಿ ಶುಲ್ಕ :

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Sainik Welfare Department ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://sainikwelfare.karnataka.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅಕ್ಟೋಬರ್ 18,2022 ರಿಂದ ನವೆಂಬರ್ 7,2022ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ :
Chairman, Departmental Recruitment Committee, Department of Soldiers Welfare and Rehabilitation, #58, Field Marshal KM Cariappa Bhavan, Field Marshal KM Cariappa Road, Bengaluru - 560025.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Sainik welfare department recruitment 2022 notification has been released for 13 second division assistant posts. Interested candidates can apply before November 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+