ಸಮಗ್ರ ಶಿಕ್ಷಣ ಕರ್ನಾಟಕ ಪಾಲಿಸಿ ಕನ್ಸಲ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ

ಸಮಗ್ರ ಶಿಕ್ಷಣ ಕರ್ನಾಟಕ ನೇಮಕಾತಿ 2019 ಪಾಲಿಸಿ ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ನೀಡಲಾಗಿರುವ ಇ-ಮೇಲ್ ವಿಳಾಸಕ್ಕೆ ಮಾರ್ಚ್ 18,2019ರೊಳಗೆ ಮೇಲ್ ಮಾಡಬಹುದು.

 ಪಾಲಿಸಿ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಪಾಲಿಸಿ ಕನ್ಸಲ್ಟೆಂಟ್
Organisation ಸಮಗ್ರ ಶಿಕ್ಷಣ ಕರ್ನಾಟಕ
Educational Qualification ಪದವಿ /ಸ್ನಾತಕೋತ್ತರ ಪದವಿ
Job Location ಬೆಂಗಳೂರು, ಕರ್ನಾಟಕ
Salary Scale ತಿಂಗಳಿಗೆ 70,000/-ರೂ
Application End Date March 18, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ /ಸ್ನಾತಕೋತ್ತರ ಪದವಿಯನ್ನು ಹುದ್ದೆಗೆ ಸಂಬಂಧಪಟ್ಟ ಫೀಲ್ಡ್ ನಲ್ಲಿ ಹೊಂದಿರುವುದರ ಜೊತೆಗೆ ಸಮಾಜ ವಿಜ್ಞಾನ / ಪಬ್ಲಿಕ್ ಪಾಲಿಸಿ ವಿಷಯವನ್ನು ಅಧ್ಯಯನ ಮಾಡಿರಬೇಕು.
ಎನ್‌ಜಿಓ / ಕಾರ್ಪೋರೇಟ್ /ಕನ್ಸಲ್ಟೆನ್ಸಿಯಲ್ಲಿ ಕೆಲಸ ಮಾಡಿ 3 ವರ್ಷಗಳ ಅನುಭವವಿರಬೇಕು ಮತ್ತು ಓದಲು ಹಾಗು ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು.

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 70,000/-ರೂ ವೇತನವನ್ನು ನೀಡಲಾಗುವುದು.

ನೇಮಕಾತಿ ವಿಧಾನ:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ತಯಾರಿಸಲಾಗುತ್ತದೆ ನಂತರ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು ಇಲ್ಲಿ ನೀಡಲಾಗಿರುವ ಇ-ಮೇಲ್ ವಿಳಾಸಕ್ಕೆ [email protected]
ಮೇಲ್ ಕಳುಹಿಸಬಹುದು.

ಕಚೇರಿಯ ವಿಳಾಸ:
ಸ್ಟೇಟ್ ಪ್ರಾಜೆಕ್ಟ್ ಡೈರೆಕ್ಟರ್,
ನ್ಯೂ ಪಬ್ಲಿಕ್ ಆಫೀಸಸ್ ಅನ್ನೆಕ್ಷ್ ಬ್ಯುಲ್ಡಿಂಗ್, ಎನ್‌.ಟಿ.ರೋಡ್,
ಬೆಂಗಳೂರು -560001

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Samagra Shikshana Karnataka recruitment 2019 notification has been released on official website for the recruitment of policy consultant posts.Interested candidates can apply through mail before 18th march 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+