SBI Apprentice Recruitment 2021 : ಎಸ್‌ಬಿಐ 8500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಕ್ಯಾನ್ಸಲ್

ಎಸ್‌ಬಿಐ 8500 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅಧಿಸೂಚನೆ ರದ್ದು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 8500 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಿತ್ತು. ಆದರೆ ಇದೀಗ ನೇಮಕಾತಿ ಪ್ರಕಟಣೆಯನ್ನು ರದ್ದು ಮಾಡಿರುವುದಾಗಿ ಪ್ರಕಟಣೆ ಹೊರಡಿಸಿದೆ.

ಎಸ್‌ಬಿಐ ಭಾರತದೆಲ್ಲೆಡೆ ಒಟ್ಟು 8500 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಡಿಸೆಂಬರ್ 10,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಇದೀಗ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು ಹಿಂದಿರುಗಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI cancelled recruitment 2021 notification for 8500 apprentice posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+