ಭಾರತೀಯ ಸ್ಟೇಟ್ ಬ್ಯಾಂಕ್: ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಒಟ್ಟು 50 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಇಂದಿನಿಂದ (ಜನವರಿ 5) ಅರ್ಜಿ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜನವರಿ 28, 2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ) ನಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿಗೆ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 50 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಇಂದಿನಿಂದ (ಜನವರಿ 5) ಅರ್ಜಿ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜನವರಿ 28, 2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ...

ಡೆಪ್ಯೂಟಿ ಮ್ಯಾನೇಜರ್ ಹುದ್ದೆ

ಡೆಪ್ಯೂಟಿ ಮ್ಯಾನೇಜರ್ ಹುದ್ದೆ

ಒಟ್ಟು 50 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಇಂದಿನಿಂದ (ಜನವರಿ 5) ಅರ್ಜಿ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಜನವರಿ 28, 2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ

ವಿದ್ಯಾರ್ಹತೆ

ಎಸ್ ಬಿಐನಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದಲ್ಲಿ ಚಾರ್ಟೆಡ್ ಅಕೌಂಟ್ ಪೂರ್ಣಗೊಳಿಸರಬೇಕು

ವೇತನ ಶ್ರೇಣಿ

ವೇತನ ಶ್ರೇಣಿ

31705 ರಿಂದ 45950 ರು. ತಿಂಗಳಿಗೆ.

ವಯೋಮಿತಿ: 30.06.2017ಕ್ಕೆ ಅನ್ವಯವಾಗುವಂತೆ ಕನಿಷ್ಠ 21 ಗರಿಷ್ಟ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಕೆ

ಅರ್ಜಿ ಸಲ್ಲಿಕೆ

ಅರ್ಜಿಗಳನ್ನ ಆನ್ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶವಿರುತ್ತದೆ.

ಪರೀಕ್ಷೆ ವಿವರ

ಪರೀಕ್ಷೆ ವಿವರ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಲಿಖಿತ ಪರೀಕ್ಷೆಯಲ್ಲಿ ಒಟ್ಟು ನಾಲ್ಕು ವಿಭಾಗಗಳಿದ್ದು, ನೂರು ಅಂಕಗಳನ್ನು ಒಳಗೊಂಡಿರುತ್ತದೆ.

 

ಸಂದರ್ಶನದ ವಿವರ

ಸಂದರ್ಶನದ ವಿವರ

ಲಿಖಿತ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ, ವೈಯಕ್ತಿಕ ಸಂದರ್ಶನದ ಮತ್ತು ಗುಂಪು ಚರ್ಚೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರವೇಶ ಪತ್ರ

ಪ್ರವೇಶ ಪತ್ರ

ಪ್ರವೇಶ ಪತ್ರಗಳನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು, ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ನಮೂದಿಸಿ ಡೌನ್ಲೋಡ್ ಮಾಡಿಕೊಳ್ಳತಕ್ಕದ್ದು.

ಅಭ್ಯರ್ಥಿಗಳಿಗೆ ಸೂಚನೆ

ಅಭ್ಯರ್ಥಿಗಳಿಗೆ ಸೂಚನೆ

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಪರೀಕ್ಷಾ ನಿಯಮಗಳನ್ನು ಪಾಲಿಸತಕ್ಕದ್ದು. ಪರೀಕ್ಷಾ ನಿಯಮ ಮೀರಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI recruitment 2018 notification has been released on official website for the recruitment of 50 (fifty) vacancies for Deputy Manager (Internal Audit). Job seekers should apply from 05th January 2018 and before 28th January 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+