ಎಸ್‌ಬಿಐ ನೇಮಕಾತಿ ಸಿಬ್ಬಂದಿ ಮತ್ತು ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಸಿಬ್ಬಂದಿ ಮತ್ತು ಮಾರ್ಕೆಟಿಂಗ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.sbi.co.in/ ಗೆ ಹೋಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಏಪ್ರಿಲ್ 24.2019 ರೊಳಗೆ ಸಲ್ಲಿಸಬಹುದು.

 ಎಸ್‌ಬಿಐ ನೇಮಕಾತಿ ಆಸಕ್ತರು ಇಂದೇ ಅರ್ಜಿ ಹಾಕಿ

CRITERIA DETAILS
Name Of The Posts ಸಿಬ್ಬಂದಿ ಮತ್ತು ಮಾರ್ಕೆಟಿಂಗ್ ಎಕ್ಸಿಕ್ಯುಟಿವ್
Organisation ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
Educational Qualification ಎಂಬಿಎ ಅಥವಾ ಸಮನಾದ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ
Application Start Date March 4, 2019
Application End Date April 24, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಂಬಿಎ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ / ಬೋರ್ಡ್ ನಿಂದ ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏಪ್ರಿಲ್ 1,2019ರ ಅನ್ವಯ ಕನಿಷ್ಟ 28 ರಿಂದ ಗರಿಷ್ಟ 55 ವಯೋಮಿತಿಯೊಳಗಿನರಾಗಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಸಿಬ್ಬಂದಿ7
ಮಾರ್ಕೆಟಿಂಗ್ ಎಕ್ಸಿಕ್ಯುಟಿವ್1
ಒಟ್ಟು8

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿಯನ್ನು ತಯಾರಿಸಲಾಗುವುದು ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಓಬಿಸಿ ಅಭ್ಯರ್ಥಿಗಳು600/-ರೂ , ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು. ಈ ಬಗೆಗಿನ ಹೆಚ್ಚಿನ ಮಾಹಿತಿಯನ್ನು ತಿಳಿಯಲು ಅಧಿಸೂಚನೆಯನ್ನು ಓದಿ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ ಏಪ್ರಿಲ್ 24,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
State Bank Of India Invites Online Applications for the Recruitment of 159 Faculty & Marketing Executive posts at All India location, Aspirants who want to apply for State Bank Of India Vacancy 2019 Faculty & Marketing Executive Jobs must qualify Post Graduate, MBA or equivalent to this qualification from any recognized university/Board. Other eligibility and how to apply details are mentioned below. Official Website is https://www.sbi.co.in/
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+