SBI Recruitment 2019 : ಎಸ್‌ಬಿಐ 477 ಎಸ್‌ಸಿಓ ಹುದ್ದೆಗಳಿಗೆ ಸೆಪ್ಟೆಂಬರ್ 30ರೊಳಗೆ ಅರ್ಜಿ ಹಾಕಿ

ಸ್ಟೇಟ್ ಬ್ಯಾಂಕ್ ಇಂಡಿಯಾ (ಎಸ್‌ಬಿಐ) 477 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಿದ್ದು,ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 25,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 477 ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಸೆಪ್ಟೆಂಬರ್ 25ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಲಾಗಿದ್ದು ಅಭ್ಯರ್ಥಿಗಳು ಸೆಪ್ಟೆಂಬರ್ 30,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಎಸ್‌ಬಿಐ 477 ಹುದ್ದೆಗಳ ನೇಮಕ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ..ಸೆಪ್ಟೆಂಬರ್ 30 ಕೊನೆಯ ದಿನ

CRITERIA DETAILS
Name Of The Posts ಸ್ಟೆಷಲಿಸ್ಟ್ ಕೇಡರ್ ಅಧಿಕಾರಿ
Organisation ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)
Educational Qualification ಬಿ.ಇ,ಬಿ.ಟೆಕ್,ಪದವಿ,ಎಂ.ಎಸ್ಸಿ,ಎಂಸಿಎ,
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date September 6, 2019
Application End Date September 30, 2019

ಶೈಕ್ಷಣಿಕ ವಿದ್ಯಾರ್ಹತೆ :

ಹುದ್ದೆಗಳಿಗನುಸಾರ ಬಿ.ಇ,ಬಿ.ಟೆಕ್,ಪದವಿ,ಎಂ.ಎಸ್ಸಿ ಮತ್ತು ಎಂಸಿಎ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜೂನ್ 30,2019ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 30,35,38 ಮತ್ತು 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳು ವೇತನದ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಸೂಚನೆಯನ್ನು ಓದಿ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
SBI Recruitment 2019-20: Apply Online for 477 SCO Vacancies. State Bank of India (SBI) invited Online applications from eligible and interested candidates to fill up SCO Posts through SBI official notification September 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+