ಎಸ್‌ಬಿಐ ನೇಮಕಾತಿ 2019 : 56 ಬ್ಯಾಂಕ್ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಇಂಡಿಯಾ (ಎಸ್‌ಬಿಐ) 56 ಬ್ಯಾಂಕ್ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸೆಪ್ಟೆಂಬರ್ 19,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಎಸ್‌ಬಿಐ ನಲ್ಲಿ ಬ್ಯಾಂಕ್ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಬ್ಯಾಂಕ್ ವೈದ್ಯಕೀಯ ಅಧಿಕಾರಿ
Organisation ಸ್ಟೇಟ್ ಬ್ಯಾಂಕ್ ಇಂಡಿಯಾ (ಎಸ್‌ಬಿಐ)
Educational Qualification ಎಂಬಿಬಿಎಸ್
Job Location ಭಾರತದೆಲ್ಲೆಡೆ
Salary Scale ಬ್ಯಾಂಕ್ ವೈದ್ಯಕೀಯ ಅಧಿಕಾರಿ - ತಿಂಗಳಿಗೆ 31,705/ -ರಿಂದ 45,950/- ರೂ
Application Start Date August 27, 2019
Application End Date September 19, 2019

ಶೈಕ್ಷಣಿಕ ವಿದ್ಯಾರ್ಹತೆ :

ಮಾರ್ಚ್ 31,2019ರ ಅನ್ವಯ ಮೆಡಿಕಲ್ ಕೌನ್ಸಿಲ್‌ನಿಂದ ಮಾನ್ಯತೆ ಪಡೆದ ಯಾವುದೇ ಕಾಲೇಜು ಅಥವಾ ವಿಶ್ವವಿದ್ಯಾಲಯದಿಂದ ಎಂಬಿಬಿಎಸ್‌ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಮಾರ್ಚ್ 31,2019ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಬ್ಯಾಂಕ್ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಆಭ್ಯರ್ಥಿಗಳಿಗೆ ತಿಂಗಳಿಗೆ 31,705/ -ರಿಂದ 45,950/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 750/-ರೂ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು 125/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 19,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ

ಮತ್ತು ಹುದ್ದೆಗಳ ಬಗೆಗಿನ ಅಧಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI Recruitment 2019-20: Apply Online for 56 Bank Medical Officer Vacancies. State Bank of India (SBI) invited Online applications from eligible and interested candidates to fill up Bank Medical Officer Posts through SBI official notification August 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+