SBI Recruitment 2019: 67 ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 67 ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನವೆಂಬರ್ 6,2019 ರೊಳಗೆ ಅರ್ಜಿಯನ್ನುಸಲ್ಲಿಸಬಹುದು. ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಎಸ್‌ಬಿಐ ನಲ್ಲಿ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ವಿಶೇಷ ಕೇಡರ್ ಅಧಿಕಾರಿ
Organisation ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)
Educational Qualification ಎಂಬಿಎ/ಪಿಜಿಡಿಎಂ,ಯಾವುದೇ ಪದವಿ,ಬಿ.ಇ/ಬಿ,ಟೆಕ್,ಎಂಸಿಎ /ಬಿ.ಟೆಕ್ /ಎಂ,ಎಸ್ಸಿ
Job Location ಮುಂಬೈ,ಭಾರತದೆಲ್ಲೆಡೆ
Salary Scale ತಿಂಗಳಿಗೆ 31,705/-ರಿಂದ 51,4950/-ರೂ
Application Start Date October 15, 2019
Application End Date November 6, 2019

ಶೈಕ್ಷಣಿಕ ವಿದ್ಯಾರ್ಹತೆ :

ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಎಂಬಿಎ/ಪಿಜಿಡಿಎಂ,ಯಾವುದೇ ಪದವಿ,ಬಿ.ಇ/ಬಿ,ಟೆಕ್,ಎಂಸಿಎ /ಬಿ.ಟೆಕ್ /ಎಂ,ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 37 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/-ರಿಂದ 51,4950/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅರ್ಜಿದಾರರ ಕಿರುಪಟ್ಟಿಯನ್ನು ಮಾಡಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಪಿಡಬ್ಲ್ಯೂಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ ನವೆಂಬರ್ 6,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI recruitment 2019 notification has been released on official website for the recruitment of 67 specialist cadre officer posts. Interested candidates can apply through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+