SBI: 29 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ…ತಿಂಗಳಿಗೆ 30 ಸಾವಿರಕ್ಕೂ ಅಧಿಕ ವೇತನ ಪಡೆಯುವ ಅವಕಾಶ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಖಾಲಿ ಇರುವ 29 ಆರ್ಮರ್ಸ್- ಕ್ಲರಿಕಲ್ ಕೇಡರ್ ಹುದ್ದೆಗಳನ್ನು ಭರ್ತಿ ಮಾಡಲು ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಎಸ್‌ಬಿಐ ನಲ್ಲಿ ಉದ್ಯೋಗಾವಕಾಶ...ಫೆ.12ರೊಳಗೆ ಅರ್ಜಿ ಹಾಕಿ

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 12,2020 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

CRITERIA DETAILS
Name Of The Posts ಆರ್ಮರ್ಸ್- ಕ್ಲರಿಕಲ್ ಕೇಡರ್
Organisation ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)
Educational Qualification 10+2 ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 11,765/- ರಿಂದ 31,450/-ರೂ
Industry ಬ್ಯಾಂಕಿಂಗ್
Application Start Date January 23, 2020
Application End Date February 12, 2020

ಶೈಕ್ಷಣಿಕ ವಿದ್ಯಾರ್ಹತೆ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ 10+2/ದ್ವಿತೀಯ ಪಿಯುಸಿ ವಿದ್ಯಾರ್ಹತೆ ಅಥವಾ 10+2ಗೆ ಸಮನಾದ ಸರ್ಟಿಫಿಕೇಟ್ ಅನ್ನು ಅರ್ಮಡ್ ಫೋರ್ಸ್‌ನಲ್ಲಿ ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಸೆಪ್ಟೆಂಬರ್ 30,2019ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಎಸ್‌ಬಿಐ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ:

ಎಸ್‌ಬಿಐ ಕ್ಲರ್ಕ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,765/- ರಿಂದ 31,450/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಕ್ಲರ್ಕ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಲು ವಿನಾಯಿತಿ ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವುದು ಹೇಗೆ:

ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ ನೇಮಕಾತಿಯ ಕ್ಲರ್ಕ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು
ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಹುದ್ದೆಗಳ ಬಗೆಗಿನ ಅಧಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI recruitment 2020 notification has been released on official website for the recruitment of 29 clerical cadre posts. Interested candidates can apply before 12th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+