SBI: 45 ಡೆಪ್ಯುಟಿ ಮ್ಯಾನೇಜರ್ (ಕಾನೂನು) ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 45 ಡೆಪ್ಯುಟಿ ಮ್ಯಾನೇಜರ್ (ಕಾನೂನು) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಎಸ್ಬಿಐ 45 ಹುದ್ದೆಗಳ ನೇಮಕಾತಿ..ಫೆ.12ರೊಳಗೆ ಅರ್ಜಿ ಹಾಕಿ

CRITERIA DETAILS
Name Of The Posts ಡೆಪ್ಯುಟಿ ಮ್ಯಾನೇಜರ್ (ಕಾನೂನು)
Organisation ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
Educational Qualification ಕಾನೂನು ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 31,705/- ರಿಂದ 45,950/-ರೂ
Application Start Date January 23, 2020
Application End Date February 12, 2020

ವಿದ್ಯಾರ್ಹತೆ:

ಡೆಪ್ಯುಟಿ ಮ್ಯಾನೇಜರ್ (ಕಾನೂನು) ಹುದ್ದೆಗಳಿಗೆ ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯಗಳಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಅಕ್ಟೋಬರ್ 31,2019ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನದ ವಿವರ:

ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,705/- ರಿಂದ 45,950/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಆರ್ಥಿಕವಾಗಿ ಹಿಂದುಳಿದ ಮತ್ತು ಓಬಿಸಿ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://sbi.co.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಫೆಬ್ರವರಿ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI recruitment 2020 notification has been released on official website for the recruitment of 45 deputy manager posts. Interested candidates can apply through online before 12th February 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+