SBI Recruitment 2021 : 1226 ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಎಸ್‌ಬಿಐ ನಲ್ಲಿ ಉದ್ಯೋಗಾವಕಾಶ...ಡಿ.29ರೊಳಗೆ ಅರ್ಜಿ ಹಾಕಿ

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಒಂದು ವಲಯಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‌ಲೈನ್ ಮೂಲಕ ಡಿಸೆಂಬರ್ 9,2021 ರಿಂದ ಡಿಸೆಂಬರ್ 29,2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಎಲ್ಲೆಲ್ಲಿ ಎಷ್ಟು ಹುದ್ದೆಗಳಿವೆ ? :

ಎಲ್ಲೆಲ್ಲಿ ಎಷ್ಟು ಹುದ್ದೆಗಳಿವೆ ? :

ಗುಜರಾತ್ - 354 ಹುದ್ದೆಗಳು
ಕರ್ನಾಟಕ - 278 ಹುದ್ದೆಗಳು
ಮಧ್ಯಪ್ರದೇಶ - 162 ಹುದ್ದೆಗಳು
ಛತ್ತೀಸ್‌ಗಢ - 52 ಹುದ್ದೆಗಳು
ತಮಿಳುನಾಡು - 276 ಹುದ್ದೆಗಳು
ರಾಜಸ್ತಾನ - 104 ಹುದ್ದೆಗಳು
ಒಟ್ಟು - 1226 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ :

ಶೈಕ್ಷಣಿಕ ವಿದ್ಯಾರ್ಹತೆ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳಿಗೆ ಯಾವುದೇ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇದಲ್ಲದೆ ಅಭ್ಯರ್ಥಿಗಳು ನಿಗದಿತ ವಾಣಿಜ್ಯ ಬ್ಯಾಂಕ್ ಅಥವಾ ಪ್ರಾದೇಶಿಕ ಬ್ಯಾಂಕಿನಲ್ಲಿ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ :

ವಯೋಮಿತಿ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳಿಗೆ ಡಿಸೆಂಬರ್ 1,2021ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಡಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ :

ವೇತನದ ವಿವರ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000/- ರಿಂದ 63,840/-ರೂ ವೇತನವನ್ನು ನೀಡಲಾಗುವುದು. ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಡಿಎ, ಎಚ್‌ಆರ್‌ಎ, ಗುತ್ತಿಗೆ ಬಾಡಿಗೆ, ಸಿಸಿಎ, ವೈದ್ಯಕೀಯ ಮತ್ತು ಇತರ ಭತ್ಯೆಗಳು ಮತ್ತು ಅಗತ್ಯತೆಗಳನ್ನು ಸಹ ಪಡೆಯುತ್ತಾರೆ.

ಆಯ್ಕೆ ಪ್ರಕ್ರಿಯೆ :

ಆಯ್ಕೆ ಪ್ರಕ್ರಿಯೆ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ :

ಅರ್ಜಿ ಶುಲ್ಕ :

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ :

ಅರ್ಜಿ ಸಲ್ಲಿಸುವುದು ಹೇಗೆ :

ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ ನೇಮಕಾತಿಯ ಸರ್ಕಲ್ ಬೇಸ್ಡ್ ಆಫೀಸರ್‌ (ಸಿಬಿಓ) ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ https://www.sbi.co.in/web/careers ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ ಡಿಸೆಂಬರ್ 9,2021 ರಿಂದ ಡಿಸೆಂಬರ್ 29,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
SBI recruitment 2021 notification has been released for 1226 CBO posts across india. Interested candidates can apply through online before December 29.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+